Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುತ್ತಿರುವ ಸಂಘಪರಿವಾರದ ನಾಯಕರ ಮೇಲೆ ಕ್ರಮ ಕೈಗೊಳ್ಳಿ: ಸಿ.ಎಫ್.ಐ
    ಊರ್ಮನೆ ಸಮಾಚಾರ

    ಕುಂದಾಪುರದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುತ್ತಿರುವ ಸಂಘಪರಿವಾರದ ನಾಯಕರ ಮೇಲೆ ಕ್ರಮ ಕೈಗೊಳ್ಳಿ: ಸಿ.ಎಫ್.ಐ

    Updated:05/02/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಶಾಂತಿಯುತವಾಗಿದ್ದ ಕುಂದಾಪುರದಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಂಡು, ಶೈಕ್ಷಣಿಕ ವಾತಾವರಣ ಹದೆಗೆಡಿಸುತ್ತಾ ಅಶಾಂತಿ ಸೃಷ್ಠಿಸಲು ಸಂಘಪರಿವಾರ ಯತ್ನಿಸುತ್ತಿದೆ ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಸಮಿತಿಯ ತೀವ್ರವಾಗಿ ಖಂಡಿಸುತ್ತಿದೆ.

    Click Here

    Call us

    Click Here

    ಮೊದಲಿನಿಂದಲೇ ಮುಸಲ್ಮಾನ ಸಮುದಾಯದ ವಿದ್ಯಾರ್ಥಿನಿಯರು ತಮ್ಮ ಶಿರವಸ್ತ್ರವನ್ನು (ಹಿಜಾಬ್) ಧರಿಸಿಯೇ ಕಾಲೇಜುಗಳಿಗೆ ಪ್ರವೇಶಿಸುತ್ತಿದ್ದರು, ಯಾರಿಗೂ ಸಮಾನತೆಗೆ ಧಕ್ಕೆ ಉಂಟಾಗಿಲ್ಲ, ಎಲ್ಲಾ ಧರ್ಮದ ವಿದ್ಯಾರ್ಥಿನಿಯರು ಪರಸ್ಪರ ಸಹೋದರತೆಯಿಂದ ವಿದ್ಯಾಭ್ಯಾಸ ಪಡೆಯುತ್ತಿದ್ದರು. ಈ ಸೌಹಾರ್ದತೆಗೆ ಧಕ್ಕೆ ಮಾಡುವ ಉದ್ದೇಶದಿಂದಲೇ ವಿದ್ಯಾರ್ಥಿಗಳ ಮಧ್ಯೆ ಕೋಮುದ್ವೇಷದ ಭಾವನೆ ಮೂಡಿಸುತ್ತಾ ಏಕಾಏಕಿ ಕಾಲೇಜುಗಳಲ್ಲಿ ಧಾರ್ಮಿಕ ಹಕ್ಕಾದ ಶಿರವಸ್ತ್ರವನ್ನು ನಿಷೇಧ ಮಾಡುವುದರೊಂದಿಗೆ ಕೇಸರಿ ಶಾಲು ಧರಿಸಿ ಘೋಷಣೆಗಳನ್ನು ಕೂಗುತ್ತಾ ಶಿಕ್ಷಣ ಕ್ಷೇತ್ರದಲ್ಲಿ ಅಶಾಂತಿಯನ್ನು ಸಂಘಪರಿವಾರ ನಡೆಸಲು ಯತ್ನಿಸುತ್ತಿದೆ.

    ಎಂದಿನಂತೆ ಕಾಲೇಜಿಗೆ ಶಿರವಸ್ತ್ರ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟಿನ ಬಳಿಯೇ ತಡೆದು ಸಂಘಪರಿವಾರದ ಕೈಗೊಂಬೆಯಂತೆ ಕುಂದಾಪುರದ ಸರಕಾರಿ ಕಾಲೇಜಿನ ಪ್ರಾಂಶುಪಾಲರು ವರ್ತಿಸುತ್ತಿರುವುದು ಖಂಡನೀಯ, ಶಿಕ್ಷಣ ಇಲಾಖೆಯು ಈ ಪ್ರಾಂಶುಪಾಲರ ಮೇಲೆ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿನಿಯರನ್ನು ಅವರ ಮೂಲಭೂತ ಧಾರ್ಮಿಕ ಸ್ವಾತಂತ್ರ್ಯದ ಭಾಗವಾಗಿರುವ ಸಂವಿಧಾನ ಬದ್ಧ ಹಕ್ಕನ್ನು ಖಾತರಿಪಡಿಸಿ, ಶಿರವಸ್ತ್ರದೊಂದಿಗೆ ತರಗತಿಗೆ ಅನುಮತಿಸಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಮಧ್ಯೆ ಕೋಮುವಿಷ ಬೀಜ ಬಿತ್ತಿದ ಸಂಘಪರಿವಾರದ ನಾಯಕರ ಮೇಲೆ ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಂಡು ತಾಲೂಕಿನ ಶಾಂತಿಯುತ ವಾತಾವರಣವನ್ನು ಕಾಪಾಡಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಅಧ್ಯಕ್ಷರಾದ ಮುಜಾಹಿದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    13 + 14 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.