Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೆ. 25ರಿಂದ ಮಂಗಳೂರು – ಕುಂದಾಪುರ – ರಾಯಚೂರು ಮಾರ್ಗದಲ್ಲಿ ರಾಜಹಂಸ ಸಾರಿಗೆ ಕಾರ್ಯಾಚರಣೆ
    ಉಡುಪಿ ಜಿಲ್ಲೆ

    ಫೆ. 25ರಿಂದ ಮಂಗಳೂರು – ಕುಂದಾಪುರ – ರಾಯಚೂರು ಮಾರ್ಗದಲ್ಲಿ ರಾಜಹಂಸ ಸಾರಿಗೆ ಕಾರ್ಯಾಚರಣೆ

    Updated:17/02/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಫೆ.17:
    ಕ.ರಾ.ರ.ಸಾ. ನಿಗಮವು ಮಂಗಳೂರಿನಿಂದ ರಾಯಚೂರಿಗೆ ವಯಾ ಉಡುಪಿ – ಮಣಿಪಾಲ – ಕುಂದಾಪುರ – ಸಿದ್ಧಾಪುರ – ಮಾಸ್ತಿಕಟ್ಟೆ – ನಗರ – ಹೊಸನಗರ – ರಿಪ್ಪನ್ಪೇಟೆ – ಆಯನೂರು –ಶಿವಮೊಗ್ಗ – ಹೊನ್ನಾಳಿ – ಹರಿಹರ – ಹರಪನಹಳ್ಳಿ – ಹಗರಿಬೊಮ್ಮನಹಳ್ಳಿ – ಹೊಸಪೇಟೆ – ಗಂಗಾವತಿ – ಸಿಂಧನೂರು – ಮಾನ್ವಿ ಮಾರ್ಗವಾಗಿ ಹೊಸ ರಾಜಹಂಸ ಸಾರಿಗೆ ಕಾರ್ಯಾಚರಣೆಯನ್ನು ಫೆ.25 ರಿಂದ ಪ್ರಾರಂಭಿಸಲಾಗುತ್ತದೆ.

    Click Here

    Call us

    Click Here

    ಈ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 05:30ಕ್ಕೆ ರಾಯಚೂರು ತಲುಪುತ್ತದೆ. ಮರು ಪ್ರಯಾಣದಲ್ಲಿ ರಾಯಚೂರಿನಿಂದ ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 06.45 ಕ್ಕೆ ಮಂಗಳೂರಿಗೆ ತಲುಪುವುದು.

    ಸದರಿ ಸಾರಿಗೆಯಲ್ಲಿ ಮಂಗಳೂರಿನಿಂದ ರಾಯಚೂರಿಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 850 ರೂ. ಇದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.

    ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ www.ksrtc.in, ಹತ್ತಿರದ ರಿಸರ್ವೇಶನ್ ಕೌಂಟರ್ ಅಥವಾ ಮಂಗಳೂರು ಬಸ್ ನಿಲ್ದಾಣ: ಮೊ.ನಂ: 7760990720, ಉಡುಪಿ ಮೊ.ನಂ: 9663266400, ಕುಂದಾಪುರ ಮೊ.ನಂ: 9663266009, ಶಿವಮೊಗ್ಗ ಮೊ.ನಂ: 7760036866, ರಾಯಚೂರು ಬಸ್ಸು ನಿಲ್ದಾಣ ಮೊ.ನಂ: 7760992370, ರಾಯಚೂರು ಕಂಟ್ರೋಲ್ ರೂಂ: 6366423883, ಹೊಸಪೇಟೆ ಬಸ್ಸು ನಿಲ್ದಾಣ : 08394-228804, ಸಿಂಧನೂರು ಬಸ್ಸು ನಿಲ್ದಾಣ :08335- 220236, ಹರಿಹರ ಬಸ್ಸು ನಿಲ್ದಾಣ ಮೊ.ನಂ: 7760036964, ಗಂಗಾವತಿ ಬಸ್ಸು ನಿಲ್ದಾಣ: 08533- 230344, ಮಂಗಳೂರು-02ನೇ ಘಟಕ ಮೊ.ನಂ: 7760990714, ಕಂಟ್ರೋಲ್ ರೂಂ: 6366423884 ಹಾಗೂ ಮೊ.ನಂ: 7760990728 ಅನ್ನು ಸಂಪರ್ಕಿಸುವಂತೆ ಕ.ರಾ.ರ.ಸಾ.ಸಂ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    one × five =

    Call us

    Click Here

    Call us

    Call us

    Call us
    Highest Viewed Recently
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.