Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ₹4.95ಕೋಟಿ ರೂ. ವೆಚ್ಚದಲ್ಲಿ ಮೊಗೇರಿ ಗೋಪಾಲಕೃಷ್ಣ ಅಡಿಗ ಪುರಭವನಕ್ಕೆ ಶಂಕುಸ್ಥಾಪನೆ
    ಊರ್ಮನೆ ಸಮಾಚಾರ

    ಬೈಂದೂರು: ₹4.95ಕೋಟಿ ರೂ. ವೆಚ್ಚದಲ್ಲಿ ಮೊಗೇರಿ ಗೋಪಾಲಕೃಷ್ಣ ಅಡಿಗ ಪುರಭವನಕ್ಕೆ ಶಂಕುಸ್ಥಾಪನೆ

    Updated:20/02/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಸಾಹಿತಿ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರ ಸ್ಮರಣಾರ್ಥವಾಗಿ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಗಾಂಧಿ ಮೈದಾನದ ಸಮೀಪ  ₹4.95 ಕೋಟಿ ವೆಚ್ಚದಲ್ಲಿ ಪುರಭವನ ನಿರ್ಮಾಣಕ್ಕೆ ಸಂಸದ ಬಿ. ವೈ. ರಾಘವೇಂದ್ರ ಅವರು ಶಂಕುಸ್ಥಾಪನೆ ನೆರವೇರಿಸಲಾಯಿತು.

    Click Here

    Call us

    Click Here

    ಈ ಸಂದರ್ಭ ಅವರು ಮಾತನಾಡಿ, ನವ್ಯ ಕಾವ್ಯದ ಮೂಲಕ ಮನೆಮಾತಾದ ಸಾಹಿತಿ ಕವಿ ಗೋಪಾಲಕೃಷ್ಣ ಅಡಿಗ ಅವರ ಹೆಸರನ್ನು ಶಾಶ್ವತವಾಗಿಸುವ ನಿಟ್ಟಿನಲ್ಲಿ ಪುರಭವನ ನಿರ್ಮಿಸಲಾಗುತ್ತಿದೆ. ಬೈಂದೂರು ಕ್ಷೇತ್ರದ ಜನರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹಾಗೂ ತಾಲೂಕು ಕೇಂದ್ರಕ್ಕೆ ಅವಶ್ಯವಿರುವ ಎಲ್ಲಾ  ಸರಕಾರಿ ಕಛೇರಿಗಳನ್ನು ಈ ಭಾಗಕ್ಕೆ ತರಲು ಶ್ರಮಿಸಲಾಗುತ್ತಿದೆ ಎಂದರು.

    ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಮಾತನಾಡಿ ಬೈಂದೂರು ಕ್ಷೇತ್ರದ ಅಭಿವೃದ್ಧಿಗಾಗಿ ನೀಡಲಾದ ಭರವಸೆಗಳನ್ನು ಬಹುಪಾಲು ಈಡೇರಿಸಲಾಗುತ್ತಿದೆ ಎಂದರು.

    ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್., ಯೋಜನಾ ಆಯೋಜದ ಅಧಿಕಾರೇತರ ಸದಸ್ಯೆ ಪ್ರಿಯದರ್ಶಿನಿ ಕಮಲೇಶ್, ಜಿಪಂ ಮಾಜಿ ಸದಸ್ಯರುಗಳಾದ ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ, ಸುರೇಶ್ ಬಟವಾಡಿ, ತಾಪಂ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಹಿರಿಯ ಸಾಹಿತಿ ಯು. ಚಂದ್ರಶೇಖರ ಹೊಳ್ಳ, ಮೊಗೇರಿ ಗೋಪಾಲಕೃಷ್ಣ ಅಡಿಗರ ಕುಟುಂಬದ ಜಯರಾಮ ಅಡಿಗ, ನಿವೃತ್ತ ಉಪನ್ಯಾಸಕ ಜನಾರ್ದನ ಮರವಂತೆ, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    4 × 3 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.