Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
    ಉಡುಪಿ ಜಿಲ್ಲೆ

    ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

    Updated:01/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಮಾ.25:
    ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೇನಿಂಗ್ ಅಂಡ್ ಚೆಕ್ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಏ.1 ರಿಂದ 16 ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.

    Click Here

    Call us

    Click Here

    • ಶಿಬಿರದ ವೇಳಾಪಟ್ಟಿ:
    • ಏಪ್ರಿಲ್ 1 ರಂದು ಕೆರಾಡಿ ಗ್ರಾಮ ಪಂಚಾಯತ್ನಲ್ಲಿ ಹಳ್ಳಿಹೊಳೆ, ಕೆರಾಡಿ ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಚಿತ್ತೂರು ಗ್ರಾಮ ಪಂಚಾಯತ್ನಲ್ಲಿ ವಂಡ್ಸೆ, ಚಿತ್ತೂರು, ಆಲೂರು, ಇಡೂರು, ಕುಂಜ್ಙಾಡಿ ಹಾಗೂ ಸುತ್ತಮುತ್ತಲಿನವರಿಗೆ,
    • ಏ.3 ರಂದು ತಲ್ಲೂರು ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ತಲ್ಲೂರು ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಕುಂದಾಪುರ ವಡೇರಹೋಬಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಭವನದಲ್ಲಿ ಕುಂದಾಪುರ, ಹಂಗಳೂರು, ಕೋಡಿ, ಕೋಟೇಶ್ವರ, ಕೋಣಿ ಹಾಗೂ ಸುತ್ತಮುತ್ತಲಿನವರಿಗೆ,
    • ಏ.4 ರಂದು ಬೆಳ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಭವನದಲ್ಲಿ ಬೆಳ್ವೆ, ಅಲ್ಬಾಡಿ ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಅಮಾಸೆಬೈಲು ಗ್ರಾಮ ಪಂಚಾಯತ್ನಲ್ಲಿ ಶೇಡಿಮನೆ, ಅಮಾಸೆಬೈಲು, ರಟ್ಟಾಡಿ, ಮಡಾಮಕ್ಕಿ ಹಾಗೂ ಸುತ್ತಮುತ್ತಲಿನವರಿಗೆ,
    • ಏ.5 ರಂದು ಹೆಮ್ಮಾಡಿ ಗ್ರಾಮ ಪಂಚಾಯತ್ನಲ್ಲಿ ಹೆಮ್ಮಾಡಿ, ಹಕ್ಲಾಡಿ ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಹಾಲಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಹಾಲಾಡಿ, ಹೆಂಗವಳ್ಳಿ ಹಾಗೂ ಸುತ್ತಮುತ್ತಲಿನವರಿಗೆ,
    • ಏ.6 ರಂದು ಕಾಳಾವಾರ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಕಾಳಾವರ ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಹುಣ್ಸೆಮಕ್ಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಮೊಳಹಳ್ಳಿ, ಹಾರ್ದಳ್ಳಿ, ಮಂಡಳ್ಳಿ, ಹೊಂಬಾಡಿ, ಮಂಡಾಡಿ ಹಾಗೂ ಸುತ್ತಮುತ್ತಲಿನವರಿಗೆ,
    • ಏ.7 ರಂದು ದೇವಲ್ಕುಂದ ಗಣಪತಿ ಕಟ್ಟೆ ಸಭಾಭವನದಲ್ಲಿ ಕರ್ಕುಂಜೆ, ಕಟ್ಬೇಲ್ತೂರು ಹಾಗೂ ಸುತ್ತಮುತ್ತಲಿನವರಿಗೆ,
    • ಏ.9 ಮತ್ತು 10 ರಂದು ಯಡ್ತೆರೆ ಪಟ್ಟಣ ಪಂಚಾಯತ್ನಲ್ಲಿ ಬೈಂದೂರು, ಪಡುವರಿ, ಯಡ್ತರೆ ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಮರವಂತೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮರವಂತೆ ಹಾಗೂ ಸುತ್ತಮುತ್ತಲಿನವರಿಗೆ,
    • ಏ.11 ರಂದು ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಡ, ನಾವುಂದ, ಹೆರೂರು ಹಾಗೂ ಸುತ್ತಮುತ್ತಲಿನವರಿಗೆ,
    • ಏ.12 ರಂದು ಕಿರಿಮಂಜೇಶ್ವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿರಿಮಂಜೆಶ್ವರ, ಕಂಬದಕೋಣೆ ಹಾಗೂ ಸುತ್ತಮುತ್ತಲಿನವರಿಗೆ ಮತ್ತು ನಾಯ್ಕನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆರ್ಗಾಲ್, ಕಂಬದಕೋಣೆ ಹಾಗೂ ಸುತ್ತಮುತ್ತಲಿನವರಿಗೆ,
    • ಏ.13 ರಂದು ಉಪ್ಪುಂದ ಶಾಲೆಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಪ್ಪುಂದ ಹಾಗೂ ಸುತ್ತಮುತ್ತಲಿನವರಿಗೆ,
    • ಏ.15 ರಂದು ಕಂಚಿಕಾನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಜೂರು ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಗೋಳಿಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೋಳಿಹೊಳೆ, ಕಾಲ್ತೋಡು ಹಾಗೂ ಸುತ್ತಮುತ್ತಲಿನವರಿಗೆ,
    • ಏ. 16 ರಂದು ಕೊಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಲ್ಲೂರು, ಜಡ್ಕಲ್, ಮೂಡೂರು ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಶಿರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿರೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವಲಂಬಿತರಿಗೆ ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆವರೆಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

    18 ರಿಂದ 60 ವರ್ಷದೊಳಗಿನ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರು, ಕಟ್ಟಡ ಕಾರ್ಮಿಕ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ, ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಹಾಗೂ ರೇಷನ್ ಕಾರ್ಡ್ನ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    18 + 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.