Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೈಗಾರಿಕಾ ಅಭಿವೃದ್ಧಿಯಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ: ಸಚಿವ ಮುರುಗೇಶ್ ಆರ್. ನಿರಾಣಿ
    Uncategorized

    ಕೈಗಾರಿಕಾ ಅಭಿವೃದ್ಧಿಯಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ: ಸಚಿವ ಮುರುಗೇಶ್ ಆರ್. ನಿರಾಣಿ

    Updated:04/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ರಾಜ್ಯದಲ್ಲಿ ಕೈಗಾರಿಕಾ ವಲಯ ಕೋವಿಡ್-19 ಬಳಿಕ ಚೇತರಿಸಿಕೊಳ್ಳುತ್ತಿದ್ದು, ಸರಕಾರವೂ ಕೈಗಾರಿಕಾ ಕ್ಷೇತ್ರದ ಉತ್ತೇಜನಕ್ಕಾಗಿ ಅಗತ್ಯ ಕ್ರಮ ಕೈಗೊಂಡಿದೆ. ಪ್ರಸ್ತುತ ವರ್ಷ ಕರ್ನಾಟಕ ಕೈಗಾರಿಕಾ ವಲಯದ ಉತ್ತಮ ಪ್ರಗತಿ ಸಾಧಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಹೇಳಿದರು.

    Click Here

    Call us

    Click Here

    https://youtu.be/lhFy-remuLc

    ಅವರು ಭಾನುವಾರ ಸಂಜೆ ಸಹಕಾರ ಸಚಿವ ಎಸ್. ಟಿ. ಸೋಮಶೇಖರ ಅವರೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹೊಸ ಕೈಗಾರಿಕಾ ವಲಯ, ಒಂದು ದೇಶ ಒಂದು ಪ್ರಾಡೆಕ್ಟ್ ಯೋಜನೆ, ಹೂಡಿಕೆದಾರ ಸ್ನೇಹಿ ನಿಯಮಗಳ ಮಾರ್ಪಾಡು, ಕಡಿಮೆ ಬಡ್ಡಿದರದಲ್ಲಿ ಸಾಲ ಮೊದಲಾದ ಯೋಜನೆಯನ್ನು ಕೈಗೊಳ್ಳಲಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಕೈಗಾರಿಕಾ ಪ್ರಗತಿಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದರು.

    ಈ ಸಂದರ್ಭ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಮಹೇಶ್ ಹೆಗ್ಡೆ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ. ಅತುಲ್ ಕುಮಾರ್, ಶೆಟ್ಟಿ, ಗೋಪಾಲಕೃಷ್ಣ, ಸಂಧ್ಯಾ ರಮೇಶ್, ರತ್ನಾ ರಮೇಶ್ ಕುಂದರ್, ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್., ಕಾರ್ಯನಿರ್ಹಣಾಧಿಕಾರಿ ಎಸ್.ಪಿ.ಬಿ ಮಹೇಶ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ ಬಿ. ನಾಯಕ್, ಕೊಲ್ಲೂರು ಗ್ರಾ.ಪಂ ಅಧ್ಯಕ್ಷ ಶಿವರಾಮಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

    ಇದನ್ನೂ ಓದಿ:
    ► ಸಣ್ಣ ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ: ಸಚಿವ ಬಿ.ಸಿ ಪಾಟೀಲ್ – https://kundapraa.com/?p=58386 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    fourteen + 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.