Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಶಾರದಾ ಸದ್ವಿದ್ಯಾ ವಸಂತ ಶಿಬಿರದ ಸಮಾರೋಪ
    ಊರ್ಮನೆ ಸಮಾಚಾರ

    ಶ್ರೀ ಶಾರದಾ ಸದ್ವಿದ್ಯಾ ವಸಂತ ಶಿಬಿರದ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಅಂಕಗಳನ್ನು ಪಡೆದು ಕೊಳ್ಳುದಕೋಸ್ಕರ ಮಕ್ಕಳನ್ನು ಶಾಲೆಗೆ ಕಳುಹಿಸ ಬಾರದು ಸಂಸ್ಕಾರಯುತ ಬದುಕಿನ ನಿರ್ಮಾಣಕ್ಕೆ ವಿದ್ಯೆ ಪೂರಕವಾಗಿರಬೇಕು ಹಣದಿಂದ ಜೀವನವನ್ನು ಸಫಲ ಮಾಡಿಕೊಳ್ಳಲು ಸಾಧ್ಯವಿಲ್ಲ ನಮ್ಮ ಸಂಸ್ಕೃತಿ ಸಂಸ್ಕಾರಯುತ ಬದುಕಿನಿಂದ ಅದು ಸಾಧ್ಯವಿದೆ ಶಂಕರಾಚಾರ್ಯರ ಜನ್ಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಶಿಬಿರ ಅನುಕರಣೀಯವಾಗಿದೆ ಎಂದು ಉಳ್ಳೂರು ಸ.ಹಿ.ಪ್ರಾ ಶಾಲಾ ಮುಖ್ಯೋಪಾಧ್ಯಾಯರಾದ ಮಾಧವ ಅಡಿಗರು ಹೇಳಿದರು.

    Click Here

    Call us

    Click Here

    ನಾವುಂದ ಬಡಾಕೆರೆ ವೈದಿಕ ಮಂದಿರದ ವಠಾರದಲ್ಲಿ ಭಾನುವಾರ ನಡೆದ ಶ್ರೀ ಶಾರದಾ ಸದ್ವಿದ್ಯಾ ವಸಂತ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

    ಶ್ರೀ ಶಾರದಾ ವಿದ್ಯಾ ಪೀಠಂ ಶೃಂಗೇರಿಯ ದಕ್ಷಿಣ ಪ್ರಾಂತೀಯ ಧರ್ಮಾಧಿಕಾರಿಗಳಾದ ವೇ.ಮೂ.ಲೋಕೇಶ್ ಅಡಿಗ ಬಡಾಕೆರೆ ಅವರು ಮಾತನಾಡಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಶಿಬಿರಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಬಾಲ್ಯದ ನೆನಪುಗಳ ಜತೆಗೆ ಸಮಯ ಕಳೆದಿರುವುದು ಮಕ್ಕಳಿಗೂ ಸಂತೃಪ್ತಿಯನ್ನು ಕೊಟ್ಟಿದೆ ಮಕ್ಕಳು ಪ್ರತಿಭಾನ್ವಿತ ರಾಗಬೇಕು ಎನ್ನುವ ದೃಷ್ಟಿಯಿಂದ ಬೇಸಿಗೆ ಶಿಬಿರ ಆಯೋಜನೆ ಮಾಡಲಾಗಿದೆ ಎಂದರು.

    ಕಿರಿಮಂಜೇಶ್ವರ ದೇವಳದ ಪುರೋಹಿತರಾದ ವೇ.ಮೂ.ರಾಮಕೃಷ್ಣ ಕಾರಂತ, ಲೇಖಕರಾದ ಅನಂತೇಶ್ ಭಟ್ ನೆಂಪು, ಉದ್ಯಮಿ ಕೃಷ್ಣ ಮಂಜರು ಮಾರಣಕಟ್ಟೆ ಶುಭಹಾರೈಸಿದರು.

    ಯೋಗಗುರು ಸುಬ್ಬ ದೇವಾಡಿಗ ಅರೆಹೊಳೆ ಮತ್ತು ಅರೆಹೊಳೆ ಶಾಲೆ ವಿದ್ಯಾರ್ಥಿನಿ ಯೋಗಪಟು ನಿರೀಕ್ಷಾ ಅವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ಲಕ್ಷ್ಮೀಶ ಅಡಿಗ ಸ್ವಾಗತಿಸಿದರು, ವಿನಯ ನಾಗೇಂದ್ರ ಅಡಿಗ ಪ್ರಾರ್ಥಿಸಿದರು, ಲೋಕೇಶ್ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು, ಪ್ರಶಾಂತ್ ಮಯ್ಯ ನಿರೂಪಿಸಿದರು. ನಾಗೇಂದ್ರ ಅಡಿಗ ವಂದಿಸಿದರು. ಶಿಬಿರಾರ್ಥಿಗಳು ಮಕ್ಕಳ ಪೋಷಕರು ಉಪಸ್ಥಿತರಿದ್ದರು. 21ದಿನಗಳ ಕಾಲ ನಡೆದ ಶಿಬಿರದಲ್ಲಿ 50 ಶಿಬಿರಾರ್ಥಿಗಳು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    fifteen + 16 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.