Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ
    ಊರ್ಮನೆ ಸಮಾಚಾರ

    ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

    Updated:19/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ.

    Click Here

    Call us

    Click Here

    ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜ್ಞಾನ್‌ದೇವ್ ಉಪಾಧ್ಯಾಯ-583, ಸವಿನಾ-581, ದೀಕ್ಷಾ ಎ ಶೆಟ್ಟಿ-580, ಶೆಟ್ಟಿ ಅನನ್ಯಾ ದೇವರಾಜ್-575, ದೀಕ್ಷಾ-575, ಪ್ರಜ್ವಲ್ ಪೀಟರ್ ಬೆರೆಟೋ-573, ಕೀರ್ತಿ ವಿದ್ಯಾಧರ್ ಪೈ-572, ರಜತಾ-572, ಸುನಿತಾ ಸಿಂಗ್-572, ಕೀರ್ತೆಶ್ವಿನಿ-571, ಪ್ರತೀಕ್ ಕೋತ್-570, ತ್ರಶ್ಯಾ ಅಡಪ-570, ಸೌಮ್ಯ-569, ಸುಮನಾ-567, ಕೀರ್ತಿ ಕೆ ಶೆಟ್ಟಿ-566, ಅಭಿಷೇಕ್‌ಎಸ್-564, ಸುಮಿತ್ ಪಾಟೀಲ್-564, ಪನ್ನಗಾ ಕಲ್ಕೂರ್-562, ಮತ್ತು ಶಶಾಂಕ್ ಜಿ-560 ಅಂಕಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

    ಒಟ್ಟು 70 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡ 97.14% ಫಲಿತಾಂಶ ಪಡೆದು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ. ಈ ಸಾಧನೆಗೆ ವಿದ್ಯಾರ್ಥಿಗಳನ್ನು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    27/05/2026

    ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ

    27/05/2026

    ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ

    27/05/2026
    Leave A Reply Cancel Reply

    3 + 9 =

    Call us

    Click Here

    Call us

    Call us

    Call us
    Highest Viewed Recently
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ
    • ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.