Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿಯುನಲ್ಲಿ ಆಳ್ವಾಸ್‌ಗೆ 98.27% ದಾಖಲೆಯ ಫಲಿತಾಂಶ. 32 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ
    alvas nudisiri

    ದ್ವಿತೀಯ ಪಿಯುನಲ್ಲಿ ಆಳ್ವಾಸ್‌ಗೆ 98.27% ದಾಖಲೆಯ ಫಲಿತಾಂಶ. 32 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ

    Updated:19/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ
    : ಕರ್ನಾಟಕ ರಾಜ್ಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜು 98.27% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 1911 ವಿದ್ಯಾರ್ಥಿಗಳಲ್ಲಿ 1878 ವಿದ್ಯಾರ್ಥಿಗಳು ಉತ್ತೀರ್ಣರಾಗಿ, 32 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ಸ್ಥಾನಗಳನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮೆರೆಯುವಂತೆ ಮಾಡಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    Click Here

    Call us

    Click Here

    ವಿಜ್ಞಾನ ವಿಭಾಗದಲ್ಲಿ ಶ್ರೀಕೃಷ್ಣ ಪೆಜತ್ತಾಯ ಪಿ ಎಸ್ 597 ಅಂಕಗಳೊAದಿಗೆ ಹಾಗೂ ವಾಣಿಜ್ಯ ವಿಭಾಗದಲ್ಲಿ ಸಮರ್ಥ್ ವಿಶ್ವನಾಥ್ ಜೋಶಿ 595 ಅಂಕಗಳೊAದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದರೆ, ವಾಣಿಜ್ಯ ವಿಭಾಗದಲ್ಲಿ 2 ವಿದ್ಯಾರ್ಥಿಗಳು 3ನೇ ಸ್ಥಾನ ಪಡೆದಿದ್ದಾರೆ. 33 ವಿದ್ಯಾರ್ಥಿಗಳು 98% ಕ್ಕಿಂತಲೂ ಅಧಿಕ ಫಲಿತಾಂಶ ಪಡೆದಿದ್ದು, 322 ವಿದ್ಯಾರ್ಥಿಗಳು 95% ಕ್ಕಿಂತಲೂ ಅಧಿಕ, 870 ವಿದ್ಯಾರ್ಥಿಗಳು 90%ಕ್ಕಿಂತಲೂ ಅಧಿಕ, 1209 ವಿದ್ಯಾರ್ಥಿಗಳು 85% ಕ್ಕಿಂತ ಅಧಿಕ ಹಾಗೂ 611 ವಿದ್ಯಾರ್ಥಿಗಳು ಪ್ರಥಮ ದರ್ಜೆ ಫಲಿತಾಂಶ ದಾಖಲಿಸಿದ್ದಾರೆ.

    5 ವಿಷಯಗಳಲ್ಲಿ ಓರ್ವ ವಿದ್ಯಾರ್ಥಿ ನೂರಕ್ಕೆ 100 ಅಂಕ, 4 ವಿಷಯಗಳಲ್ಲಿ 18 ವಿದ್ಯಾರ್ಥಿಗಳು ನೂರಕ್ಕೆ 100, 3 ವಿಷಯಗಳಲ್ಲಿ 65 ವಿದ್ಯಾರ್ಥಿಗಳು, 2 ವಿಷಯಗಲ್ಲಿ 125 ವಿದ್ಯಾರ್ಥಿಗಳು, 1 ವಿಷಯದಲ್ಲಿ 339 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ 19 ವಿಷಯವಾರು ಪತ್ರಿಕೆಗಳಲ್ಲಿ 548 ವಿದ್ಯಾರ್ಥಿಗಳು 100ಕ್ಕೆ ನೂರು ಅಂಕ ಪಡೆದಿದ್ದಾರೆ.

    ಗಣಿತ ವಿಷಯದಲ್ಲಿ 343 ವಿದ್ಯಾರ್ಥಿಗಳು, ಕಂಪ್ಯೂಟರ್ ಸೈನ್ಸ್ ನಲ್ಲಿ 105 ವಿದ್ಯಾರ್ಥಿಗಳು, ಅಕೌಂಟೆನ್ಸಿ ಯಲ್ಲಿ 101 ವಿದ್ಯಾರ್ಥಿಗಳು, ರಸಾಯನ ಶಾಸ್ತ್ರದಲ್ಲಿ 89 ವಿದ್ಯಾರ್ಥಿಗಳು, ಜೀವವಿಜ್ಞಾನದಲ್ಲಿ 72, ಬೌತಶಾಸ್ತ್ರದಲ್ಲಿ 63, ಸಂಖ್ಯಾಶಾಸ್ತ್ರದಲ್ಲಿ 51 ವಿದ್ಯಾರ್ಥಿಗಳು, ಬ್ಯುಸಿನೆಸ್ ಸ್ಟಡೀಸ್ ನಲ್ಲಿ 35 ವಿದ್ಯಾರ್ಥಿಗಳು, ಅರ್ಥಶಾಸ್ತ್ರದಲ್ಲಿ 31 ವಿದ್ಯಾರ್ಥಿಗಳು, ಬೇಸಿಕ್ ಮ್ಯಾತ್ಸ್ ನಲ್ಲಿ 15 ವಿದ್ಯಾರ್ಥಿಗಳು, ಎಲೆಕ್ಟ್ರಾನಿಕ್ಸ್ ನಲ್ಲಿ 6 ವಿದ್ಯಾರ್ಥಿಗಳು ಹಾಗೂ ಭಾಷಾ ವಿಷಯಗಳಾದ ಸಂಸ್ಕೃತದಲ್ಲಿ 47 ವಿದ್ಯಾರ್ಥಿಗಳು, ಹಿಂದಿಯಲ್ಲಿ 6 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ.

    ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕೌಶಿಕ ಅಂಗವೈಕಲ್ಯದ ಮಿತಿಯ ನಡುವೆಯೂ ಕಾಲಿನಲ್ಲೆ ಪರೀಕ್ಷೆ ಬರೆದು 524 ಅಂಕ ಪಡೆದು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಹೊಂದಿದ್ದಾನೆ. ಇವನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಯಾಗಿದ್ದಾನೆ- ಡಾ ಎಂ ಮೋಹನ್ ಆಳ್ವ.

    Click here

    Click here

    Click here

    Click Here

    Call us

    Call us

    ವಿದ್ಯಾರ್ಥಿಗಳ ಸಾಧನೆಯ ಹಿಂದೆ ಶಿಕ್ಷಣ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕ ವೃಂದ, ಶಿಕ್ಷಕೇತರ ವೃಂದ, ಹಾಗೂ ಪೋಷಕರ ಸಹಕಾರ ಅಭಿನಂದನೀಯ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಚರ್ಯ ಪ್ರೋ ಸದಾಕತ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    one × 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.