Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿಯಲ್ಲಿ ಮುಂದುವರಿದ ಮಳೆ: ಜಿಲ್ಲೆಯಲ್ಲಿ ನಾಳೆ (ಜುಲೈ 6) ಶಾಲಾ- ಕಾಲೇಜುಗಳಿಗೆ ರಜೆ
    ಉಡುಪಿ ಜಿಲ್ಲೆ

    ಉಡುಪಿಯಲ್ಲಿ ಮುಂದುವರಿದ ಮಳೆ: ಜಿಲ್ಲೆಯಲ್ಲಿ ನಾಳೆ (ಜುಲೈ 6) ಶಾಲಾ- ಕಾಲೇಜುಗಳಿಗೆ ರಜೆ

    Updated:05/07/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಜು.5:
    ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಜುಲೈ 6ರ ಬುಧವಾರವೂ ಕೂಡ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    Click Here

    Call us

    Click Here

    ಮಂಗಳವಾರದಂದು ಜಿಲ್ಲೆಯಲ್ಲಿ ನಿರಂತರವಾಗಿ ಎಡೆಬಿಡದೆ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ. ನಿರಂತರ ಮಳೆಯ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಇಂದು ಬೆಳಿಗ್ಗೆಯೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಲಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    9 + seventeen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.