Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಲಾ-ಕಾಲೇಜು ಅವಧಿಯಲ್ಲಿ ಹೆಚ್ಚುವರಿ ಸರಕಾರಿ ಬಸ್ ಸೌಲಭ್ಯ ಒದಗಿಸಿ: ಬೈಂದೂರು ಯುವ ಕಾಂಗ್ರೆಸ್ ಮನವಿ
    ಊರ್ಮನೆ ಸಮಾಚಾರ

    ಶಾಲಾ-ಕಾಲೇಜು ಅವಧಿಯಲ್ಲಿ ಹೆಚ್ಚುವರಿ ಸರಕಾರಿ ಬಸ್ ಸೌಲಭ್ಯ ಒದಗಿಸಿ: ಬೈಂದೂರು ಯುವ ಕಾಂಗ್ರೆಸ್ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕಾಲೇಜು ಅವಧಿಯಲ್ಲಿ ಹೆಚ್ಚುವರಿ ಸರಕಾರಿ ಬಸ್ ಸೌಲಭ್ಯ ಒದಗಿಸುವಂತೆ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಕುಂದಾಪುರ ಡಿಪೋ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

    Click Here

    Call us

    Click Here

    ಪ್ರತಿನಿತ್ಯ ಬೈಂದೂರಿನಿಂದ ಕುಂದಾಪುರದ ತನಕ ವಿವಿಧ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸರಕಾರಿ ಬಸ್ಸಿನಲ್ಲಿ ಸ್ಥಳಾವಕಾಶ ಸಿಗದೇ ಪುಟ್ ಬೋರ್ಡ್ ಮೇಲೆಗೆ ನಿಂತು ಪ್ರಯಾಣಿಸುತ್ತಿರುವುದನ್ನು ನೋಡುತ್ತಿದ್ದೇವೆ. ಇದು ಅತ್ಯಂತ ಅಪಾಯಕಾರಿ ಆದರೆ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜಿಗೆ ತೆರಳುವುದು ಅನಿವಾರ್ಯವಾಗಿದೆ. ಆದ್ದರಿಂದ ಈ ಅವಧಿಯಲ್ಲಿ ಬೈಂದೂರಿನಿಂದ ಕುಂದಾಪುರಕ್ಕೆ ಹೆಚ್ಚುವರಿ ಸರಕಾರಿ ಬಸ್ಸುಗಳನ್ನು ಓಡಿಸಬೇಕು. ಇಲ್ಲವಾದಲ್ಲಿ ವಿದಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ತೆರಳುವ ಸರಕಾರಿ ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

    ಈ ಸಂದರ್ಭ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ಯುವ ಕಾಂಗ್ರೆಸ್ ನಾಯಕರಾದ ಉದಯ್ ಪೂಜಾರಿ, ವಸಂತ ಉಪ್ಪುಂದ, ಸಂತೋಷ ಹೊಸ್ಕೊಟೆ, ಸುಬ್ರಹ್ಮಣ್ಯ ದೇವಾಡಿಗ, ಸಚಿನ್ ಹೊಸ್ಕೋಟೆ ಹಾಜರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ

    27/05/2026

    ಕುಡಿತದ ಚಟವಿದ್ದ ವ್ಯಕ್ತಿ ಸಾವು

    27/05/2026

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    27/05/2026
    Leave A Reply Cancel Reply

    2 × four =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ
    • ಕುಡಿತದ ಚಟವಿದ್ದ ವ್ಯಕ್ತಿ ಸಾವು
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.