Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ವಾರ್ಷಿಕ ಪ್ರೋತ್ಸಾಹಕ ಪ್ರಶಸ್ತಿ
    ಊರ್ಮನೆ ಸಮಾಚಾರ

    ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ವಾರ್ಷಿಕ ಪ್ರೋತ್ಸಾಹಕ ಪ್ರಶಸ್ತಿ

    Updated:05/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2021-22 ಸಾಲಿನ ವಾರ್ಷಿಕ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.

    Click Here

    Call us

    Click Here

    ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಏನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಎಂ. ವಿನಾಯಕ ರಾವ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ ನಾಯಕ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಕ್ಷ್ಮೀ ನಾರಾಯಣ, ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ

    27/05/2026

    ಕುಡಿತದ ಚಟವಿದ್ದ ವ್ಯಕ್ತಿ ಸಾವು

    27/05/2026

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    27/05/2026
    Leave A Reply Cancel Reply

    5 + twenty =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ
    • ಕುಡಿತದ ಚಟವಿದ್ದ ವ್ಯಕ್ತಿ ಸಾವು
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.