Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿ ಜೀವನದ ಕಠಿಣ ಪರಿಶ್ರಮ ಉಜ್ವಲ ಭವಿಷ್ಯಕ್ಕೆ ದಾರಿದೀಪ – ಹಸ್ತಾ ಶೆಟ್ಟಿ
    ಊರ್ಮನೆ ಸಮಾಚಾರ

    ವಿದ್ಯಾರ್ಥಿ ಜೀವನದ ಕಠಿಣ ಪರಿಶ್ರಮ ಉಜ್ವಲ ಭವಿಷ್ಯಕ್ಕೆ ದಾರಿದೀಪ – ಹಸ್ತಾ ಶೆಟ್ಟಿ

    Updated:24/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿ ಜೀವನದಲ್ಲಿ ನಮ್ಮ ಗುರಿ ತುಂಬಾ ಆಳವಾಗಿರಬೇಕು ಮತ್ತು ತುಂಬಾ ದೊಡ್ಡ ಕನಸುಗಳನ್ನು ಹೊಂದಿರಬೇಕು. ಅದಕ್ಕೆ ತಕ್ಕಂತೆ ನಮ್ಮ ಕಠಿಣ ಪರಿಶ್ರಮ ಮತ್ತು ಹೋರಾಟವಿದ್ದರೆ ಗುರಿ ಬೇಗ ತಲುಪಬಹುದು ಎಂದು ಕುಂದಾಪುರ ಉಪವಲಯದ ಅರಣ್ಯ ಅಧಿಕಾರಿ ಹಸ್ತಾ ಶೆಟ್ಟಿ (ಎಸಿಎಫ್) ಹೇಳಿದರು.

    Click Here

    Call us

    Click Here

    ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಿಎ/ಸಿಎಸ್ ತರಬೇತಿ ಶಿಕ್ಷಣ ಸಂಸ್ಥೆ ಮತ್ತು ಲಯನ್ಸ್ ಕ್ಲಬ್ ತಲ್ಲೂರು ಜಂಟಿ ಆಶ್ರಯದಲ್ಲಿ ಶಿಕ್ಷ ಪ್ರಭ ಅಕಾಡೆಮಿಯ ಆಡಿಟೋರಿಯಂನಲ್ಲಿ ಆಯೋಜಿಸಲಾದ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಾಧನೆಗೆ ಬಡತನ ಅಡ್ಡಿಯಾಗಲಾರದು. ಹಾಗಿದ್ದರೆ ನಾನು ಈ ಸಾಧನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

    ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ತಲ್ಲೂರಿನ ಅದ್ಯಕ್ಷರಾಗಿರುವ ಬಿ. ಗೋಪಾಲ ಶೆಟ್ಟಿಯವರು ತಲ್ಲೂರು ಲಯನ್ಸ್ ಕ್ಲಬ್ ಖಜಾಂಚಿ ಟಿ. ನಾರಾಯಣ ಶೆಟ್ಟಿ, ಶಿಕ್ಷ ಪ್ರಭ ಸಂಸ್ಥೆಯ ಸಂಸ್ಥಾಪಕರಾದ ಪ್ರತಾಪಚಂದ್ರ ಶೆಟ್ಟಿ, ಭರತ್ ಶೆಟ್ಟಿ ಉಪಸ್ಥಿತರಿದ್ದರು.

    150ಕ್ಕೂ ಹೆಚ್ಚು ಅಧಿಕ ಹಣ್ಣಿನ ಗಿಡಗಳನ್ನು ಸಿಎ/ಸಿಎಸ್ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷ ಪ್ರಭ ಅಕಾಡೆಮಿಯ ಸಿಎ/ಸಿಎಸ್ ವಿದ್ಯಾರ್ಥಿಗಳು ಹಾಗೂ ಲಯನ್ಸ್ ಕ್ಲಬ್ ತಲ್ಲೂರು ಇದರ ಸದಸ್ಯರು ಉಪಸ್ಥಿತರಿದ್ದರು.

    ಅಂಕಿತಾ ವಿ. ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    one × two =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.