Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್. ಹೆಗ್ಡೆ ಅಧಿಕಾರ ಸ್ವೀಕಾರ
    ಊರ್ಮನೆ ಸಮಾಚಾರ

    ಬೈಂದೂರು: ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್. ಹೆಗ್ಡೆ ಅಧಿಕಾರ ಸ್ವೀಕಾರ

    Updated:10/09/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್. ಹೆಗ್ಡೆ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಮೂಲತಃ ತೀರ್ಥಹಳ್ಳಿಯವರಾದ ಶ್ರೀಕಾಂತ್ ಅವರು, ಈ ಹಿಂದೆ ಹೊಸನಗರ ತಾಲೂಕು ಪಂಚಾಯತಿಯಲ್ಲಿ ಉಪ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಬಳಿಕ ಗ್ರೇಡ್-2 ತಹಶೀಲ್ದಾರರಾಗಿ ಭಡ್ತಿ ಹೊಂದಿದ್ದರು.

    Click Here

    Call us

    Click Here

    ಈ ಮೊದಲು ತಹಶಿಲ್ದಾರರಾಗಿದ್ದ ಶೋಭಾಲಕ್ಷ್ಮೀ ಹೆಚ್. ಎಸ್. ಅವರ ವರ್ಗಾವಣೆಯ ಬಳಿಕ ತೆರವಾದ ಸ್ಥಾನಕ್ಕೆ ಶ್ರೀಕಾಂತ್ ಎಸ್ ಅವರು ನೇಮಕಗೊಂಡಿದ್ದಾರೆ. ಈ ನಡುವೆ ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ ಬೈಂದೂರು ತಾಲೂಕಿನ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

    24/12/2025

    ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ

    24/12/2025

    ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್‌ನಿಂದ ಬಿದ್ದು ಕಾರ್ಮಿಕ ಸಾವು

    24/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ
    • ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ
    • ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್‌ನಿಂದ ಬಿದ್ದು ಕಾರ್ಮಿಕ ಸಾವು
    • ವಲಯ ಮಟ್ಟದ ಪ್ರತಿಭಾ ಕಾರಂಜಿ: ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಘರ್ ಘರ್ ಭಜನ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.