Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪವರ್ ಲಿಫ್ಟಿಂಗ್ ಜ್ಯೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಸೌಮ್ಯಗೆ ಬೆಳ್ಳಿ ಪದಕ
    ಊರ್ಮನೆ ಸಮಾಚಾರ

    ಪವರ್ ಲಿಫ್ಟಿಂಗ್ ಜ್ಯೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಸೌಮ್ಯಗೆ ಬೆಳ್ಳಿ ಪದಕ

    Updated:14/10/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇತ್ತೀಚಿಗೆ ದಾವಣಗೆರೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿನ್ಶಿಪ್ 2022’ ರ ಜೂನಿಯರ್ ವಿಭಾಗದಲ್ಲಿ ಬೈಂದೂರು ತಗ್ಗರ್ಸೆಯ ಯುವತಿ ಸೌಮ್ಯ ಬಿ. ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ.

    Click Here

    Call us

    Click Here

    ಈ ಮೊದಲು ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ಜ್ಯೂನಿಯರ್, ಸಬ್ ಜ್ಯೂನಿಯರ್ ಹಾಗೂ ಮಾಸ್ಟರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ – 22ರ ಜ್ಯೂನಿಯರ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದರು. ಈಕೆ ಬೈಂದೂರು ತಗ್ಗರ್ಸೆಯ ಬಾಬು ಪೂಜಾರಿ ಹಾಗೂ ಮೋಹಿನಿ ದಂಪತಿಗಳ ಪುತ್ರಿಯಾಗಿದ್ದು, ಬ್ರಹ್ಮಾವರ ವೀರಮಾರುತಿ ಜಿಮ್’ನಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

    ಇದನ್ನೂ ಓದಿ:
    ► ಪವರ್ ಲಿಫ್ಟಿಂಗ್ ಜ್ಯೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಸೌಮ್ಯಗೆ ಕಂಚು – https://kundapraa.com/?p=59975 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    23/12/2025

    ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ

    23/12/2025

    ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.