ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಮ್ಮಾಡಿ ಸಿರಾಜುಲ್ ಉಲೂಂ ಮದ್ರಾಸದ 8ನೇ ತರಗತಿ ವಿದ್ಯಾರ್ಥಿ ನವಾಝ್ ಎಸ್.ಜೆ.ಎಂ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸೀನಿಯರ್ ವಿಭಾಗದ ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಸಿರಾಜುಲ್ ಉಲೂಂ ಮದ್ರಾಸದ ಗುರುಗಳು ಅಭಿನಂದಿಸಿದ್ದಾರೆ.