Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆರ್ಕಟ್ಟೆ ದಾರುಲ್ ಉಲಮ್ ಮದ್ರಾಸದ ವಿದ್ಯಾರ್ಥಿ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸೀನಿಯರ್ ವಿಭಾಗದ ಉರ್ದು ನಾತ್ತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.