Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಯುವ ಮಂಡಳಿ ಪ್ರಶಸ್ತಿ: ಅರ್ಜಿ ಆಹ್ವಾನ
    Uncategorized

    ಜಿಲ್ಲಾ ಯುವ ಮಂಡಳಿ ಪ್ರಶಸ್ತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ನ.27:
    ನೆಹರು ಯುವ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಜಿಲ್ಲಾ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿ, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವ, 2021 ಏಪ್ರಿಲ್ 1 ರಿಂದ 2022 ಮಾರ್ಚ್ 31 ರ ಒಳಗೆ ಗ್ರಾಮ, ಪಟ್ಟಣ ಮತ್ತು ತಾಲೂಕು ಅಭಿವೃದ್ಧಿಗಾಗಿ ಜನಪರ ಕರ್ಯಕ್ರಮಗಳನ್ನು ನಡೆಸಿರುವ ಜಿಲ್ಲೆಯ ಯುವಕ-ಯುವತಿ ಮಂಡಳಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

    ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ಯುವ ಮಂಡಳಗಳು 25,000 ರೂ. ಪ್ರಶಸ್ತಿ ಪತ್ರದ ಜೊತೆಗೆ ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲು ಅರ್ಹತೆ ಪಡೆದುಕೊಳ್ಳಬಹುದಾಗಿದೆ.

    ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ, ಜಿಲ್ಲಾಧಿಕಾರಿ ಕಚೇರಿ ಆವರಣ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    3 + thirteen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.