Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಲ್ಪಿಂಗ್ ಹ್ಯಾಂಡ್ಸ್‌ನಿಂದ ಸಂಗ್ರಹಿಸಿದ ವೈದ್ಯಕೀಯ ನೆರವು ಹಸ್ತಾಂತರ
    ಊರ್ಮನೆ ಸಮಾಚಾರ

    ಹೆಲ್ಪಿಂಗ್ ಹ್ಯಾಂಡ್ಸ್‌ನಿಂದ ಸಂಗ್ರಹಿಸಿದ ವೈದ್ಯಕೀಯ ನೆರವು ಹಸ್ತಾಂತರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸಾಧನೆ ಅಥವಾ ಸೇವೆಯ ಗುಣವಿದ್ದಾಗ ಮಾತ್ರ ಒಂದು ಸಂಸ್ಥೆ ದೊಡ್ಡ ಶಕ್ತಿಯಾಗಿ ಸಮಾಜದಲ್ಲಿ ಹೊರ ಹೊಮ್ಮುತ್ತದೆ. ದಾನಿಗಳ ಸಹಕಾರದಿಂದ ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಮೂಲಕ ನೊಂದವರ ಬದುಕಿಗೊಂದು ಬೆಳಕು ನೀಡುವ ಹೆಲ್ಪಿಂಗ್ ಹ್ಯಾಂಡ್ಸ್ ತಂಡದ ಕೆಲಸ ಶ್ಲಾಘನೀಯ ಎಂದು ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ್ ಎಂ. ಶೆಟ್ಟಿ ಹೇಳಿದರು.

    Click Here

    Call us

    Click Here

    ಕೋಟೇಶ್ವರ ಕೊಡಿ ಹಬ್ಬ ಜಾತ್ರೆಯಲ್ಲಿ 6 ಮಂದಿ ಪುಟ್ಟ ಮಕ್ಕಳ ಚಿಕಿತ್ಸೆಗಾಗಿ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ ಸಂಸ್ಥಾಪಕ ಪ್ರದೀಪ್ ಮೊಗವೀರ ಅವರು ತಂಡದ ಸದಸ್ಯರೊಂದಿಗೆ ವಿಭಿನ್ನ ವೇಷ ತೊಟ್ಟು ಸಂಗ್ರಹಿಸಿದ ಹಣವನ್ನು ದೇವಳದ ಸಭಾಂಗಣದಲ್ಲಿ ಜರುಗಿದ ಹಸ್ತಾಂತರ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಕುಟುಂಬಿಕರಿಗೆ ಹಣವನ್ನು ವಿತರಿಸಿ ಅವರು ಮಾತನಾಡಿದರು.

    ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ ಸಂಸ್ಥಾಪಕ ಪ್ರದೀಪ್ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಿರಿಯ ಸದಸ್ಯರಾದ ಸುರೇಶ್ ಬೆಟ್ಟಿನ್, ಮಂಜುನಾಥ್ ಆಚಾರ್ ಅರಸರಬೆಟ್ಟು, ಕೋಟೇಶ್ವರ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಅಂಕದಕಟ್ಟೆ, ಪತ್ರಕರ್ತ ಗಣೇಶ್ ಬೀಜಾಡಿ, ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ ಗೌರವಾಧ್ಯಕ್ಷ ರವೀಂದ್ರ ರಟ್ಟಾಡಿ ಉಪಸ್ಥಿತರಿದ್ದರು.

    ಈ ಸಂದರ್ಭ ಕೋಟೇಶ್ವರ ಕೊಡಿ ಹಬ್ಬ ಜಾತ್ರೆಯ 3 ದಿನದ ಪ್ರಯತ್ನದಲ್ಲಿ ದಾನಿಗಳ ಸಹಕಾರದಿಂದ ಒಟ್ಟಾದ 2,29,979 ರೂಪಾಯಿ ದೇಣಿಗೆಯನ್ನು 6 ಪುಟ್ಟ ಮಕ್ಕಳಿಗೆ ಹಸ್ತಾಂತರ ಮಾಡಲಾಯಿತು. ಹಾಗು ದೇಣಿಗೆ ಸಂಗ್ರಹ ಕಾರ್ಯದಲ್ಲಿ ವಿಶೇಷವಾಗಿ ಸಹಕರಿಸಿದ ವೀರಾಂಜನೇಯ ಚಂಡೆ ಬಳಗ ಕಂಚಗೋಡು, ಶ್ರೀ ಮಹಾಕಾಳಿ ಚಂಡೆ ಬಳಗ ಕುಂದಾಪುರ, ಶ್ರೀ ಮಹಾಕಾಳಿ ಚಂಡೆ ಬಳಗ ಗಂಗೊಳ್ಳಿಯ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂದೀಪ್ ಮೊಗವೀರ ಹೊದ್ರಾಳಿ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    13 + 18 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.