Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುಜಿಸಿ – ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ 45 ದಿನಗಳ ತರಬೇತಿ
    ಉಡುಪಿ ಜಿಲ್ಲೆ

    ಯುಜಿಸಿ – ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ 45 ದಿನಗಳ ತರಬೇತಿ

    Updated:13/02/20232 Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ,ಫೆ.13:
    ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಹಾಗೂ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ.

    Click Here

    Call us

    Click Here

    ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 15 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944, 9964760090 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕ.ರಾ.ಮು.ವಿ ಕುಲಸಚಿವ ಪ್ರೊ.ಕೆ.ಎಲ್.ಎನ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026

    2 Comments

    1. Manjunath Yaranakeri on 14/02/2023 1:03 am

      how to registration in the NET exam

      Reply
    2. MANJUNATH yaranakeri on 14/02/2023 12:59 am

      OK sir how to registretion

      Reply
    Leave A Reply Cancel Reply

    4 − two =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.