Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾವೀರ ಜಯಂತಿ ಆಚರಣೆ
    ಉಡುಪಿ ಜಿಲ್ಲೆ

    ಮಹಾವೀರ ಜಯಂತಿ ಆಚರಣೆ

    Updated:05/04/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ಉಡುಪಿ:
    ಪ್ರಕೃತಿ ಸಕಲ ಜೀವಿಗಳಿಗೂ ಬದುಕು ಹಕ್ಕನ್ನು ನೀಡಿದೆ. ನಾವು ನಮ್ಮ ಜೀವನದಲ್ಲಿ ಮಹಾವೀರರ ಐದು ಪಂಚ ತತ್ವಗಳಾದ ಸತ್ಯ, ಅಹಿಂಸೆ, ಅಪರಿಗ್ರಹ, ಆಚೌರ್ಯ ಮತ್ತು ಬ್ರಹ್ಮಚರ್ಯ ಪಾಲಿಸಿದಾಗ ಪ್ರಕೃತಿಗೆ ಪೂರಕವಾದ ಮಾನವ ಧರ್ಮ ಸಮಾಜದಲ್ಲಿ ನೆಲೆಗೊಳ್ಳುತ್ತದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ರವರು ಹೇಳಿದರು.

    Click Here

    Call us

    Click Here

    ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

    ಭಗವಾನ್ ಮಹಾವೀರರು ಶಾಂತಿ ಸೌಹಾರ್ದತೆಯನ್ನು ಬೋಧಿಸುವ ಮೂಲಕ ಮಾನವನ ಜೀವನ ಮೌಲ್ಯಗಳು ಸುಧಾರಿಸಲು ಮಾರ್ಗದರ್ಶನವನ್ನು ನೀಡಿದ್ದಾರೆ ,ಅವುಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೆಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಜೈನ ಮಿಲನ್ ನ ವಿನೋದ ಪ್ರಸನ್ನ ಕುಮಾರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಸುರೇಂದ್ರ ಅಡಿಗ ಮಹಾವೀರರ ಕುರಿತು ಮಾತನಾಡಿದರು. ಜೈನ ಮಿಲನ್ ಅಧ್ಯಕ್ಷರಾದ ದೀಪ ರಾಜೇಶ್, ಸುಧೀರ್ ಜೈನ್, ಕನ್ನಡ ಸಾಹಿತ್ಯ ಪರಿಷತ್ ನ ರವಿರಾಜ್, ನರಸಿಂಹ ಮೂರ್ತಿ, ಜಿಲ್ಲಾ ಕಾರ್ಮಿಕಾಧಿಕಾರಿ ಕುಮಾರ್, ಸಮುದಾಯದ ಸದಸ್ಯರು ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಜೈನ್ ಮಿಲನ್ ನ ಪ್ರಸನ್ನ ಕುಮಾರ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    three + six =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.