Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಲ್ಲವೋತ್ಸವ-2023: ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರಿಗೆ ಸನ್ಮಾನ
    ಗಲ್ಫ್

    ಬಿಲ್ಲವೋತ್ಸವ-2023: ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರಿಗೆ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕತಾರ್:
    ಇತ್ತೀಚಿಗೆ ಡಿ.ಪಿ.ಎಸ್ ಸಭಾಂಗಣ ಏರ್ಪಡಿಸಲಾಗಿದ್ದ “ಬಿಲ್ಲವೋತ್ಸವ-2023” ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಮಣ್ಯ ಹೆಬ್ಬಾಗಿಲು ಅವರನ್ನು ಸನ್ಮಾನಿಸಲಾಯಿತು.

    Click Here

    Call us

    Click Here

    ಕತಾರ್ ದೇಶದಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಬೆಳೆಸುತ್ತ, ಕರ್ನಾಟಕ ಸಂಘ ಕತಾರ್ ಸದಸ್ಯತ್ವವನ್ನು ದಾಖಲೆಯ ಸಂಖೆಗೆ ಹೆಚ್ಚಿಸಿದ ಹೆಮ್ಮೆಗೆ, ಕನ್ನಡ ಚಲನಚಿತ್ರಗಳನ್ನು ಕತಾರ್ ನಲ್ಲಿ ಬಿಡುಗಡೆ ಮಾಡಲು ವ್ಯವಸ್ಥೆ ಮಾಡಿಕೊಡುವುದಕ್ಕೆ, ಪರಿಸರ ಪರ ಜಾಗೃತಿಗೆ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮ ಸುಪ್ರಸಿದ್ದಗೊಳಿಸಿರುವರು, ಕರೋನ ಮಹಾಮರಿಯ ತಾಂದವದ ಕಾಲದಲ್ಲಿ ‘ಒಂದೇ ಭಾರತ್’ ವಿಶೇಷ ವಿಮಾನ ಸೇವೆಯಲ್ಲಿ ಅವಶ್ಯಕತೆಯಿರುವ ಭಾರತೀಯರನ್ನು ಕತಾರಿನಿಂದ ಮಾತೃ ಭೂಮಿಗೆ ಹಿಂದಿರುಗಲು ಸಹಾಯ ಮಾಡಿರುವುದಕ್ಕೆ ಒಂದು ಕಿರುಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

    ಕತಾರ್ ಬಿಲ್ಲವಾಸ್ ಸಂಘದ ಅಧ್ಯಕ್ಷರಾದ ರಘುನಾಥ ಅಂಚನ್, ಉಪಾಧ್ಯಕ್ಷರಾದ ಅಮಿತ್ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿಯಾದ ಸೀಮಾ ಪೂಜಾರಿ, ಬಹರೈನ್ ಬಿಲ್ಲವಾಸ್ ಸಂಘದ ಪ್ರಧಾನ ಕಾರ್ಯದರ್ಶಿ ರೂಪೇಶ್ ಶಾಲಿಯನ್, ಬಹರೈನ್ ಬಿಲ್ಲವಾಸ್ ಸಂಘದ ಪೂರ್ವಾಧ್ಯಕ್ಷರಾದ ಅಜಿತ್ ಬಂಗೇರಾ , ಚಲನಚಿತ್ರ ನಟ ಪೃಥ್ವಿ ಅಂಬಾರ್ ಪ್ರಸಿದ್ಧ ಚಿಂತಕರಾದ ಡಾ. ಅರುಣ್ ಉಲ್ಲಾಳ್ ಹಾಗು ಇನ್ನಿತರ ಗಣ್ಯರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ದುಬೈನಲ್ಲಿ ಅದ್ದೂರಿಯಾಗಿ ಜರುಗಿದ ಅಂತರಾಷ್ಟ್ರೀಯ ಜಾನಪದ ಉತ್ಸವ – 25

    12/09/2025

    ಜು.24ರಂದು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

    21/07/2025

    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆಗಳ ಯಶಸ್ವಿ ಆಯೋಜನೆ

    25/12/2024
    Leave A Reply Cancel Reply

    five × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.