Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸ್ಪಿರಿಚುವಾಲಿಟಿ ದ ಪವರ್ ಆಫ್ ಇನ್ನರ್ ವಿವ್ಯೂ – ಚಿತ್ರಕಲಾ ಪ್ರದರ್ಶನ ಉದ್ಘಾಟನೆ
    ಊರ್ಮನೆ ಸಮಾಚಾರ

    ಕುಂದಾಪುರ: ಸ್ಪಿರಿಚುವಾಲಿಟಿ ದ ಪವರ್ ಆಫ್ ಇನ್ನರ್ ವಿವ್ಯೂ – ಚಿತ್ರಕಲಾ ಪ್ರದರ್ಶನ ಉದ್ಘಾಟನೆ

    Updated:21/06/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಪ್ರಾಚೀನ ಕಲೆಗಳಲ್ಲಿ ಒಂದಾದ ಚಿತ್ರಕಲೆ ಮನಸ್ಸನ್ನು ಅರಳಿಸುವ ಕಲಾಪ್ರಕಾರವಾಗಿದೆ. ಬಣ್ಣಗಳ ಹಾಗೂ ರೇಖೆಗಳ ಮೂಲಕ ಸಮಾಜಕ್ಕೆ ಸಂದೇಶ ನೀಡುವ ಕಲೆ ಎಲ್ಲರಿಗೂ ಸಿದ್ಧಿಸಿದೆ ಎಂದು ಮೂಡುಬಿದಿರೆ ಜೈನಮಠದ ಡಾ| ಸಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯಮಹಾಸ್ವಾಮೀಜಿ ಹೇಳಿದರು

    Click Here

    Call us

    Click Here

    ಅವರು ಇಲ್ಲಿನ ಸೂರ್ನಳ್ಳಿ ರಸ್ತೆಯ ಸುಪ್ರಭ ಕಾಂಪ್ಲೆಕ್ಸ್ನಲ್ಲಿ ಶುಕ್ರವಾರ ಮಣಿಪಾಲದ ತ್ರಿವರ್ಣ ಆರ್ಟ್ ಗ್ಯಾಲರಿ ಆ್ಯಂಡ್ ಕ್ಲಾಸಸ್ ಆಯೋಜಿಸಿದ ಸ್ಪಿರಿಚುವಾಲಿಟಿ ದ ಪವರ್ ಆಫ್ ಇನ್ನರ್ ವಿವ್ಯೂ ಎಂಬ ಚಿತ್ರಕಲಾ ಪ್ರದರ್ಶನ, ಆರ್ಟ್ ಗ್ಯಾಲರಿ ಉದ್ಘಾಟಿಸಿ ಆಶೀರ್ವಚನ ನೀಡಿ, ಬಂಧಗಳಿದ್ದರೆ ಸೃಜನಶೀಲತೆ ಸಾಧ್ಯವಿಲ್ಲ, ಬಂಧನ ಇರುವಲ್ಲಿ ಕಲೆ ಅರಳುವುದೂ ಇಲ್ಲ. ಅದು ಸುಪ್ತ ಮುಕ್ತವಾಗಿರಬೇಕು ಎಂದ ಅವರು, ಕಲಾವಿದನಿಗೆ ಪರಿಸರದ ಸಂವೇದನೆಯ ಮನ ಇರಬೇಕು. ಅನೇಕತೆಯಲ್ಲಿ ಏಕತೆ ತರುವ ಗುಣ ಇರಬೇಕು ಎಂದರು.

    ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಕೋಟೇಶ್ವರ, ಡಿವೈಎಸ್ಪಿ ಕೆ. ಶ್ರೀಕಾಂತ್, ಉದ್ಯಮಿ ಕೆ. ರತ್ನಾಕರ ನಾಯ್ಡ್ ಉಪಸ್ಥಿತರಿದ್ದರು.

    ತ್ರಿವರ್ಣ ಆರ್ಟ್ ಗ್ಯಾಲರಿಯ ಸಂಸ್ಥಾಪಕ, ಕಲಾವಿದ ಹರೀಶ್ ಸಾಗಾ ಪ್ರಸ್ತಾವಿಕ ಮಾತುಗಳನ್ನಾಡಿ ಆಧ್ಯಾತ್ಮಿಕದ ವೈಯಕ್ತಿಕ ಅನುಭವಗಳನ್ನು ಕಲಾವಿದರು ಬಣ್ಣದ ರೂಪದಲ್ಲಿ ಚೆಲ್ಲಿದ್ದಾರೆ. ಕುಂದಾಪುರದಲ್ಲಿ ಕಲಾ ಗ್ಯಾಲರಿ ಮಾಡ ಬೇಕೆಂಬ ಬಹಳ ಕಾಲದ ಕನಸು ಇಂದು ನನಸಾಗಿದೆ. ಕುಂದಾಪುರದಲ್ಲಿ ಚಿತ್ರ ಪ್ರದರ್ಶನಕ್ಕೆ ಗ್ಯಾಲರಿ ಸ್ಥಾಪನೆ ಮೂಲಕ ವೇದಿಕೆ ಒದಗಿಸಿದಂತಾಗಿದೆ. ಚಿತ್ರಕಲಾ ತರಬೇತಿಯೂ ನಡೆಯಲಿದೆ ಎಂದರು.

    ಕಲಾವಿದ, ವೈದ್ಯ ಡಾ| ದೀಪಕ್ ಮಲ್ಯ ಸ್ವಾಗತಿಸಿ, ಸಂಪ್ರದಾ ರಾವ್ ವಂದಿಸಿದರು. ಕಲಾವಿದೆ ಚೇತನಾ ಗಣೇಶ್ ಕಾರ್ಯಕ್ರಮ ನಿರ್ವಹಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026
    Leave A Reply Cancel Reply

    sixteen − 12 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.