Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರುಪಾಲು
    ಅಪಘಾತ-ಅಪರಾಧ ಸುದ್ದಿ

    ಕೊಲ್ಲೂರು: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರುಪಾಲು

    Updated:24/07/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು:
    ಸ್ನೇಹಿತರೊಂದಿಗೆ ಜಲಪಾತಕ್ಕೆ ತೆರಳಿದ್ದ ಯುವಕನೋರ್ವ ಕಾಲುಜಾರಿ ನೀರಿನಲ್ಲಿ ಬಿದ್ದು ಕೊಚ್ಚಿಹೋದ ಘಟನೆ ಕೊಲ್ಲೂರು ಸಮೀಪದ ಅರಶಿನಗುಂಡಿ ಎಂಬಲ್ಲಿ ನಡೆದಿದೆ. ನೋಡ ನೋಡುತ್ತಿದ್ದಂತೆ ನೀರಿಗೆ ಬಿದ್ದ ಈ ಘಟನೆ ಸ್ನೇಹಿತನ ಮೊಬೈಲಿನಲ್ಲಿ ಸೆರೆಯಾಗಿದೆ. ಭದ್ರಾವತಿ ತಾಲೂಕಿನ ಸುಣ್ಣದಹಳ್ಳಿ ನಿವಾಸಿ ಶರತ್ (23) ನೀರುಪಾಲಾದ ಯುವಕ.

    Click Here

    Call us

    Click Here

    video

    ಶರತ್ ಹಾಗೂ ಗುರುರಾಜ ಜೊತೆಗೂಡಿ ಭಾನುವಾರದಂದು ಭದ್ರಾವತಿಯಿಂದ ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತ ನೋಡಲು ತೆರಳಿದ್ದಾರೆ. ಮಧ್ಯಾಹ್ನ 3-30ರ ಹೊತ್ತಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಯತಪ್ಪಿ ಕಾಲು ಜಾರಿ ಸೌಪರ್ಣಿಕ ನದಿಗೆ ಬಿದ್ದಿದ್ದು ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ.

    ನಾಪತ್ತೆಯಾದ ಶರತ್ ಪತ್ತೆಗೆ ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲು ಜಾರಿ ಬೀಳುವ ವೀಡಿಯೋ ಸ್ನೇಹಿತನ ಮೊಬೈಲಿನಲ್ಲಿ ಸೆರೆಯಾಗಿದೆ. ಅಪಾಯಕಾರಿ ನೀರಿನ ಹರಿವು ಹಾಗೂ ಬಂಡೆ ಜಾರುವ ಬಗ್ಗೆ ಅರಿವಿದ್ದರೂ ಸಾಹಸ ಪ್ರದರ್ಶಿಸಿ ಜೀವಕ್ಕೆ ಕುತ್ತು ತಂದುಕೊಂಡಿದ್ದಾನೆ ಎಂದು ಗ್ರಾಮಸ್ಥರು ವಿಷಾದ ವ್ಯಕ್ತಪಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    4 × 4 =

    Call us

    Click Here

    Call us

    Call us

    Call us
    Highest Viewed Recently
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.