Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಾಸಗಿ ವಿಡಿಯೋ ಸೆರೆ ಪ್ರಕರಣ: ಬಿಜೆಪಿಯಿಂದ ಬೃಹತ್ ಪ್ರತಿಭಟನೆ – ಸಮಗ್ರ ತನಿಖೆಗೆ ಆಗ್ರಹ
    ಉಡುಪಿ ಜಿಲ್ಲೆ

    ಖಾಸಗಿ ವಿಡಿಯೋ ಸೆರೆ ಪ್ರಕರಣ: ಬಿಜೆಪಿಯಿಂದ ಬೃಹತ್ ಪ್ರತಿಭಟನೆ – ಸಮಗ್ರ ತನಿಖೆಗೆ ಆಗ್ರಹ

    Updated:02/08/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಛೇರಿಯಿಂದ ಮೂಲಕ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿ ತನಕ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

    Click Here

    Call us

    Click Here

    ಬಳಿಕ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಮನವಿಯನ್ನು ಸಲ್ಲಿಸಿದರು. ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿ ಬಳಿಯಿಂದ ಬನ್ನಂಜೆಯ ಎಸ್ಪಿ ಕಚೇರಿಯವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಯಿತು.

    ಇದೇ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಪ್ರಕರಣದಲ್ಲಿ ಪಿಎಫ್ಐ ನಂಟು ಇದೆ. ಪಿಎಫ್ಐ ನಿಷೇಧದ ನಂತರ ಪಿಎಫ್ಐ ಮಹಿಳಾ ಘಟಕ ಸಕ್ರಿಯವಾಗಿರುವ ಬಗ್ಗೆ ಅನುಮಾನವಿದೆ. ಈ ವಿದ್ಯಾರ್ಥಿನಿಯರು ಈ ಕಾರ್ಯಾಚರಣೆಯ ಭಾಗವಾಗಿರಬಹುದು. ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆಯ ಮೇಲೆ ನನಗೆ ವಿಶ್ವಾಸವಿಲ್ಲ. ಪ್ರಕರಣವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಬೇಕು . ಇಲ್ಲದಿದ್ದರೆ -ರಾಜ್ಯ ಸರ್ಕಾರದೊಂದಿಗೆ ಜಂಟಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    12 − 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.