ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೀಕೊ ಕೈ ಕರಾಟೆ ಇಂಟರ್ನ್ಯಾಷನಲ್, ಇಂಡಿಯಾ ಮತ್ತು ಭಾರತ್ ಕರಾಟೆ ಅಕಾಡೆಮಿ ಸಂಯೋಜನೆಯಲ್ಲಿ ಇತ್ತಿಚಿಗೆ ದೆಹಲಿ ತಾಲ್ಕಟೋರನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ಕುಮಿಟೆ ವಿಭಾಗದಲ್ಲಿ, ತಾಲೂಕಿನ ನೇರಳಕಟ್ಟೆಯ ಶ್ರೀಶ ಗುಡ್ರಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಶ್ರೀಶ ಗುಡ್ರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಗ ಮಾಡುತ್ತಿದ್ದು ಶೈಕ್ಷಣಿಕವಾಗಿಯೂ ಉತ್ತಮವಾಗಿದ್ದಾರೆ. ಗ್ರಾಮೀಣ ಪ್ರತಿಭೆಯಾದ ಶ್ರೀಶ ಗುಡ್ರಿ ಅವರು ಕೋಚ್ ಅಕ್ಷಯ್ ಹೆಮ್ಮಾಡಿ ಅವರಲ್ಲಿ ತರಬೇತಿ ಪಡಯುತ್ತಿದ್ದಾರೆ. ವಿದ್ಯಾರ್ಥಿ ಶ್ರೀಶ ಸಂತೋಷ್ ಮೇಲ್ ಹರ್ಜಿ ಮತ್ತು ಹೇಮಾವತಿ ಗುಡ್ರಿ ದಂಪತಿಯ ಪುತ್ರ










