Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂಡ್ಲೂರು: ಅಕ್ರಮವಾಗಿ ಗೋಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ದಾಳಿ, ಓರ್ವ ಆರೋಪಿ ವಶಕ್ಕೆ
    ಅಪಘಾತ-ಅಪರಾಧ ಸುದ್ದಿ

    ಕಂಡ್ಲೂರು: ಅಕ್ರಮವಾಗಿ ಗೋಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ದಾಳಿ, ಓರ್ವ ಆರೋಪಿ ವಶಕ್ಕೆ

    Updated:19/10/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಗೋವುಗಳನ್ನು ಕಳವು ಮಾಡಿ ಗೋಮಾಂಸ ತಯಾರಿಸುತ್ತಿದ್ದ ದಂಧೆಯನ್ನು ಬೇಧಿಸಿದ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

    Click Here

    Call us

    Click Here

    ಕಾವ್ರಾಡಿ ಗ್ರಾಮದ ಕಂಡ್ಲೂರು ಕರಾಣಿ ಅಬು ಮೊಹಮ್ಮದ್ ಎಂಬವರ ಮನೆಯ ಹಿಂಬದಿಯ ಶೆಡ್‌ನಲ್ಲಿ ಝಾಕೀರ್ ಹುಸೇನ್ ಮತ್ತು ಕರಾಣಿ ಶಾಕೀರ್ ಎಂಬ ವ್ಯಕ್ತಿಗಳು ಕಳವು ಮಾಡಿದ ಗೋವುಗಳನ್ನು ತಂದು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಬುಧವಾರ ಮಧ್ಯಾಹ್ನ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿದ್ದ ಇಬ್ಬರು ವ್ಯಕ್ತಿಗಳು ಅಲ್ಲಿದ್ದ ಕಾಲ್ಕಿತ್ತಿದ್ದಾರೆ. ಪರಾರಿಯಾರಿದ್ದ ಮೊದಲ ಆರೋಪಿ ಝಾಕೀರ್ ಹುಸೇನ್ ಎಂಬಾತನನ್ನು ಕೊನೆಗೆ ಬಂಧಿಸಿದ್ದಾರೆ.

    ದಾಳಿ ನಡೆಸಿದಾಗ ಶೆಡ್ಡಿನಲ್ಲಿದ್ದ ಪ್ಲಾಸ್ಟಿಕ್ ಟಬ್‌ನಲ್ಲಿದ್ದ 152 ಕೆ.ಜಿ ಗೋವಿನ ಮಾಂಸವಿರುವುದು ಕಂಡುಬಂದಿದೆ. ಎಲ್ಲವನ್ನು ಸೀಜ್ ಮಾಡಲಾಗಿದ್ದು ಇನ್ನೋರ್ವ ಆರೋಪಿಯ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ.

    ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪವನ್ ನಾಯಕ್ ಅವರ ನೇತೃತ್ವದಲ್ಲಿ, ಇನ್ವೆಸ್ಟಿಗೇಷನ್ ಪಿಎಸ್ಐ ನೂತನ, ಎ.ಎಸ್.ಐ ವಿಶ್ವನಾಥ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    eleven − one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.