Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಅಮೃತ ಕಲಶ ಯಾತ್ರೆಗೆ ಚಾಲನೆ
    ಊರ್ಮನೆ ಸಮಾಚಾರ

    ಕುಂದಾಪುರದಲ್ಲಿ ಅಮೃತ ಕಲಶ ಯಾತ್ರೆಗೆ ಚಾಲನೆ

    Updated:21/10/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ದೇಶಕ್ಕಾಗಿ ತ್ಯಾಗ ಮಾಡಿದ ಯೋಧ, ಹಾಗೂ ಅನ್ನ ಕೊಟ್ಟು ಜೀವನ ಪರ್ಯಂತೆ ಪೊರೆಯುತ್ತಿದ್ದು ಮಣ್ಣಿಗೆ ಋಣಿಯಾಗಿರಬೇಕು. ದೇಶಕ್ಕೆ ಸ್ವಾತಂತ್ರ್ಯಸಿಕ್ಕಿ ಅಮೃತಮಹೋತ್ಸವ ಕಾಲದಲ್ಲಿ ಅಮೃತ ಕಲಶ ಅಭಿಯಾನದ ಮೂಲಕ ತ್ಯಾಗಿಗಳ ನೆನಪು ಮಾಡಿಕೊಳ್ಳುವ ಜೊತೆ ದೇಶಕ್ಕಾಗಿ ತ್ಯಾಗ ಮಾಡಿದವರ ಸದಾ ನೆನಪಿಟ್ಟುಕೊಳ್ಳುವ ಕೆಲಸ ಮುಂದಿನ ಜನಾಂಗಕ್ಕೆ ನೆನಪಿಸುವ ಕೆಲಸ ಆಗುತ್ತದೆ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ರಾಷ್ಟ್ರ ಹಾಗೂ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರೂ ಯುವ ಕೇಂದ್ರ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಆಶ್ರಯದಲ್ಲಿ ಇಲ್ಲಿನ ಭಂಡಾರ್‌ಕಾರ‍್ಸ್ ಕಾಲೇಜ್ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡದೆ ನನ್ನ ದೇಶ ನನ್ನ ಮಣ್ಣಿ ಅಮೃತಕಲಶ ಜಾಥಾ ಸಭಾ ಕಾರ್ಯಕ್ರಮ ಶುಕ್ರವಾರ ಉದ್ಘಾಟಿಸಿ ಮಾತನಾಡಿ, ಅಮೃತಕಲಶೋತ್ಸವ ಜಾತಾ ಶತಶತಮಾನಗಳ ಕಾಲ ಭಾರತೀಯರಲ್ಲಿ ನೆನಪಾಗಿ ಉಳಿಯಲಿದ ಎಂದರು.

    ಭಂಡಾರ್‌ಕಾರ‍್ಸ್ ಕಾಲೇಜ್ ಪ್ರಾಂಶುಪಾಲ ಡಾ. ಶುಭಕರಾಚಾರಿ ಮಾತನಾಡಿದರು. ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್., ತಹಸೀಲ್ದಾರ್ ಶೋಭಾಲಕ್ಷ್ಮೀ ಹೆಚ್.ಎಸ್., ಕಾಲೇಜ್ ವಿಶ್ವಸ್ಥ ಮಂಡಳಿ ಹಿರಿಯ ನಿರ್ದೇಶಕ ಶಾಂತಾರಾಮ ಪ್ರಭು, ಪದವಿಪೂರ್ವ ಕಾಲೇಜ್ ಪ್ರಾಂಶುಪಾಲ ಡಾ. ಜಿ.ಎಂ. ಗೊಂಡ, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ಆರ್., ಇದ್ದರು.

    ಕುಂದಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕೆ.ಜಿ. ಸ್ವಾಗತಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ನಿರೂಪಿಸಿದರು.

    ನಿವೃತ್ತ ಯೋಧರಾದ ಗಣೇಶ್ ಹೆಬ್ಬಾರ್ ತ್ರಾಸಿ ಹಾಗೂ ಸುಧಾಕರ ಶೆಟ್ಟಿ ಗುಡ್ಡಮ್ಮಾಡಿ ಅವರ ಸನ್ಮಾನಿಸಲಾಯಿತು. ಇದಕ್ಕೂ ಮುನ್ನಾ ನಡೆದ ಅಮೃತಕಲಶ ಜಾಥಾಕ್ಕೆ ತಾಲೂಕು ಪಂಚಾಯಿತಿ ಕಚೇರಿ ಬಳಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಚಾಲನೆ ನೀಡಿದರು. ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜ್ ಹಾಗೂ ಡಾ.ಬಿ.ಬಿ.ಹೆಗ್ಡೆ ಕಾಲೇಜ್ ಎನ್‌ಸಿಸಿ, ನೆವಿ ದಳದ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದು, ಕುಂದಾಪುರ ಮುಖ್ಯರಸ್ತೆಯಲ್ಲಿ ಸಾಗಿ ಕುಂದೇಶ್ವರ ದೇವಸ್ಥಾನ ಬಳಿ ತಿರುವು ಪಡೆದ ಭಂಡಾರ್‌ಕಾರ‍್ಸ್ ಕಾಲೇಜ್ ಸಭಾಭವನಕ್ಕೆ ಆಗಮಿಸಿತು.

    Click here

    Click here

    Click here

    Click Here

    Call us

    Call us

    ತಾಲೂಕಿನ ಎಲ್ಲಾ ಗ್ರಾಮದ ಮಣ್ಣಿದ್ದ ಅಮೃತಕಲಶ ನೆಹರು ಯುವ ಕೇಂದ್ರದ ಸುಧಾಕರ ಅವರಿಗೆ ಹಸ್ತಾಂತರಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    five + 14 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.