Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಂಕರನಾರಾಯಣ: ಮದರ್ ತೆರೆಸಾದ ಇಬ್ಬರು ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಶಂಕರನಾರಾಯಣ: ಮದರ್ ತೆರೆಸಾದ ಇಬ್ಬರು ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    Updated:28/10/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರದ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ವಿದ್ಯಾರ್ಥಿಗಳು ಪ್ರತ್ಯೇಕ ಕ್ರೀಡಾ ವಿಭಾಗದಲ್ಲಿ ಸಾಧನೆಗೈದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ರೋಷನ್ ಆರ್ 14ರ ಒಳಗಿನ ವಯೋಮಾನದ ವಿದ್ಯಾರ್ಥಿಗಳ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆಕಾಶ್, 14ರ ಒಳಗಿನ ವಯೋಮಾನದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಕ್ರೀಡಾಕೂಟದ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, ಗುಂಡು ಎಸೆತ ಪ್ರಥಮ ಸ್ಥಾನ ಹಾಗೂ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಸಮಗ್ರ ಚಾಂಪಿಯನ್ ಟ್ರೋಫಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

    ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವರ್ಗ ಅಭಿನಂದಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    two + 16 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.