Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಸಿನಿಮಾ ಸೆಟ್ಟೇರಿದೆ. ಮಹೂರ್ತದಲ್ಲಿ ಕರಾವಳಿ ಸಿನಿಮಾ ತಂಡ ಭಾಗಿಯಾಗಿತ್ತು. ನಿರ್ಮಾಪಕ ಜಾಕ್ ಮಂಜು ಹಾಗೂ ನಟ ದೇವರಾಜ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು.
ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶನದ ಟ್ರಿಪಲ್ ತಲಾಖ್ ಸಿನಿಮಾಗೆ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ ಪ್ರಶಸ್ತಿ24/01/2025