Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದ ಎಕ್ಸಲೆಂಟ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ, ರಾಜ್ಯಮಟ್ಟದಲ್ಲಿ 13 ರ್ಯಾಂಕ್
    ಊರ್ಮನೆ ಸಮಾಚಾರ

    ಕುಂದಾಪುರದ ಎಕ್ಸಲೆಂಟ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ, ರಾಜ್ಯಮಟ್ಟದಲ್ಲಿ 13 ರ್ಯಾಂಕ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    2023-24 ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಎಕ್ಸಲೆಂಟ್ ಪ.ಪೂ. ಕಾಲೇಜಿಗೆ ರಾಜ್ಯಮಟ್ಟದಲ್ಲಿ 13 ಸ್ಥಾನಗಳು ಬಂದಿದ್ದು, ಶೇ.100 ಫಲಿತಾಂಶ ಲಭಿಸಿದೆ. ಅತೀ ಹೆಚ್ಚು ರ್ಯಾಂಕ್ಗಳನ್ನು ಪಡೆದ ಕುಂದಾಪುರದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    Click Here

    Call us

    Click Here

    ಸಂಸ್ಥೆಯಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿದ್ದು ಒಟ್ಟು 404 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.100 ಫಲಿತಾಂಶ ಬರುವುದರೊಂದಿಗೆ ವಿಜ್ಞಾನ ವಿಭಾಗದಲ್ಲಿ 08 ಸ್ಥಾನಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 05 ಸ್ಥಾನಗಳನ್ನು ರಾಜ್ಯಮಟ್ಟದಲ್ಲಿ ಗಳಿಸುವುದರ ಮೂಲಕ ಸಂಸ್ಥೆಯ ಕೀರ್ತಿ ಕಳಶಕ್ಕೆ ಇನ್ನು ಹೊಳಪು ನೀಡಿದ್ದಾರೆ.

    ಸಂಸ್ಥೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಚಿರಾಗ್ 592 ಅಂಕಗಳೊAದಿಗೆ ರಾಜ್ಯಮಟ್ಟದಲ್ಲಿ 7 ನೇ ಸ್ಥಾನ, ಅನನ್ಯ ಉಡುಪ 590 ಅಂಕಗಳೊAದಿಗೆ 9 ನೇ ಸ್ಥಾನ, ನಾಗರಾಜ ಉಪ್ಪಾರ್ 590 ಅಂಕಗಳೊAದಿಗೆ 9 ನೇ ಸ್ಥಾನ, ರಕ್ಷಾ ಆರ್ ಪೂಜಾರಿ 590 ಅಂಕಗಳೊAದಿಗೆ 9 ನೇ ಸ್ಥಾನ, ನಿಶಾ 589 ಅಂಕಗಳೊAದಿಗೆ 10 ನೇ ಸ್ಥಾನ, ನಿರ್ಮಿತಾ ಎನ್. ಡಿ 588 ಅಂಕಗಳೊAದಿಗೆ 11 ನೇ ಸ್ಥಾನ, ವಿನುತಾ 588 ಅಂಕಗಳೊAದಿಗೆ 11 ನೇ ಸ್ಥಾನ, ಸನ್ನಿದಿ ಕುಲಾಲ್ 588 ಅಂಕಗಳೊAದಿಗೆ 11 ನೇ ಸ್ಥಾನ, ಪಡೆದುಕೊಂಡಿದ್ದಾರೆ.

    ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 315 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇಕಡ 100 ಫಲಿತಾಂಶ ಬಂದಿದೆ 246 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 68 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

    ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ರಿತನ್ಯ ನಾಯ್ಕ 591 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 7 ನೇ ಸ್ಥಾನ , ಹರ್ಷಿತಾ ಡಿ. ಎಸ್ 591 ಅಂಕಗಳೊAದಿಗೆ 7 ನೇ ಸ್ಥಾನ , ಸಿಂಚನಾ ಎಸ್ ಬಸ್ರೂರು 589 ಅಂಕಗಳೊAದಿಗೆ 9 ನೇ ಸ್ಥಾನ, ಸಿಂಚನಾ ಎಸ್ ಶೆಟ್ಟಿ 589 ಅಂಕಗಳೊAದಿಗೆ 9 ನೇ ಸ್ಥಾನ, ಭೂಮಿಕಾ 588 ಅಂಕಗಳೊAದಿಗೆ 10 ನೇ ಸ್ಥಾನಗಳನ್ನು ಪಡೆಯುದರ ಮೂಲಕ ಅತ್ಯುತ್ಕೃಷ್ಟ ಸಾಧನೆ ಮಾಡಿ ಸಂಸ್ಥೆಯ ಪ್ರತಿಷ್ಟೆಗೆ ಇನ್ನೂ ಮೆರುಗು ನೀಡಿದ್ದಾರೆ.

    Click here

    Click here

    Click here

    Click Here

    Call us

    Call us

    ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 89 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇಕಡ 100 ಫಲಿತಾಂಶ ಬಂದಿದೆ. 62 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

    ರಾಜ್ಯಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಎಂ.ಎಂ. ಹೆಗ್ಡೆ ಎಜುಕೇಶನಲ್ ಹಾಗೂ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಎಂ ಮಹೇಶ್ ಹೆಗ್ಡೆ, ಹಾಗೂ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಡಾ ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಉಪನ್ಯಾಸಕರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    ten − four =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.