Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೇ.8ರಂದು ಕುಂದಾಪುರದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ
    ಉಡುಪಿ ಜಿಲ್ಲೆ

    ಮೇ.8ರಂದು ಕುಂದಾಪುರದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

    Updated:07/05/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ,ಮೇ.06:
    ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವರೆಗೆ ಕುಂದಾಪುರ ತಾಲೂಕು ಮಿನಿ ವಿಧಾನಸೌಧದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.

    Click Here

    Call us

    Click Here

    ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.

    ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    one × 1 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.