Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿ.ವಿ. ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜಿಗೆ ಬಹುಮಾನ
    ಊರ್ಮನೆ ಸಮಾಚಾರ

    ವಿ.ವಿ. ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜಿಗೆ ಬಹುಮಾನ

    Updated:28/05/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಸುರತ್ಕಲ್‌ನ ಗೋವಿಂದ ದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ದಿಗಂತ’ದಲ್ಲಿ 2 ಪ್ರಥಮ ಹಾಗೂ 5 ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ.

    Click Here

    Call us

    Click Here

    ವಿಜೇತರಾದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ. ಅಭಿನಂದಿಸಿದ್ದಾರೆ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ

    10/06/2026

    ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

    10/06/2026

    ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ

    10/06/2026
    Leave A Reply Cancel Reply

    four × 5 =

    Call us

    Click Here

    Call us

    Call us

    Call us
    Highest Viewed Recently
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    • ಉಡುಪಿ: ಜೂನ್‌ 12ರಂದು ನೇರ ಸಂದರ್ಶನ
    • ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.