Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯಿಂದ ಕಲಿಕಾ ಸಾಮಗ್ರಿಗಳ ಉಚಿತ ವಿತರಣೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯಿಂದ ಕಲಿಕಾ ಸಾಮಗ್ರಿಗಳ ಉಚಿತ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಲ್ಲಿ ಪರಿಶ್ರಮವನ್ನು ಪಡಬೇಕು. ಆಗ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ ಗೋಪಾಲ ಪೂಜಾರಿ  ಅವರು ಹೇಳೀದರು.

    Click Here

    Call us

    Click Here

    ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ  ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.

    ಯಾವುದೇ ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಹೇಳಿದರು. 

    ಕಾರ್ಯಕ್ರಮದಲ್ಲಿ ಒಟ್ಟು 140 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

    ಬಿಲ್ಲವರ ಹಿತರಕ್ಷಣ ವೇದಿಕೆ ಉಪಾಧ್ಯಕ್ಷ ಜಿ.ಕೆ ವೆಂಕಟೇಶ ಕೊಡೇರಿ ಸ್ವಾಗತಿಸಿದರು. ಅನಂತ ಪೂಜಾರಿ ಕೊಡೇರಿ ಕಾರ್ಯಕ್ರಮ ನಿರ್ವಹಿಸಿದರು. ಆಕಾಶ್ ಪೂಜಾರಿ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    one × one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.