Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪ್ರ ಕನ್ನಡ ಸಣ್ಣ ಕಥಾ ಸ್ಪರ್ಧೆ: ನಿಂದೊಳ್ಳೆ ಕತಿಯಾಯ್ತಲ್ಲ ಮಾರಾಯ್ತಿ!
    ಊರ್ಮನೆ ಸಮಾಚಾರ

    ಕುಂದಾಪ್ರ ಕನ್ನಡ ಸಣ್ಣ ಕಥಾ ಸ್ಪರ್ಧೆ: ನಿಂದೊಳ್ಳೆ ಕತಿಯಾಯ್ತಲ್ಲ ಮಾರಾಯ್ತಿ!

    Updated:20/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಈ ಬಾರಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.) ಇದರ ಪ್ರಾಯೋಜಕತ್ವದಲ್ಲಿ ‘ ನಿಂದೊಳ್ಳೆ ಕತಿಯಾಯ್ತಲ್ಲ ಮಾರಾಯ್ತಿ! ‘ ಎನ್ನುವ ಶೀರ್ಷಿಕೆಯಲ್ಲಿ ಕುಂದಾಪ್ರ ಕನ್ನಡದ ಸಣ್ಣ ಕಥಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಾರ್ಕೂರು ದೀಪಕ್ಕುಮಾರ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click Here

    Call us

    Click Here

    ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನವಾಗಿ ₹10,000, ಎರಡನೆಯ ಬಹುಮಾನವಾಗಿ ₹7,000, ಮೂರನೆಯ ಬಹುಮಾನವಾಗಿ ₹4,000 ಹಾಗೂ 7 ಸಮಾಧಾನಕರ ಬಹುಮಾನಗಳು ನೀಡಲಾಗುವುದು. ಕಥೆ ಸಂಪೂರ್ಣವಾಗಿ ಕುಂದಾಪ್ರ ಕನ್ನಡದಲ್ಲಿಯೇ ಇರಬೇಕು. ಈ ಮೊದಲು ಕಥೆ ಯಾವುದೇ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಎಲ್ಲಿಯೂ ಪ್ರಕಟಗೊಂಡಿರಬಾರದು. ಒಬ್ಬರು ಒಂದೇ ಕಥೆಯನ್ನು ಕಳುಹಿಸಬೇಕು. ಕಥೆ 600 ಪದಗಳ ( ಎ4 ಗಾತ್ರದ ಎರಡು ಪುಟ) ಮಿತಿಯೊಳಗಿರಬೇಕು.

    ಕಥೆಯ ಜೊತೆ ಸ್ಪರ್ಧಿಗಳು ತಮ್ಮ ಹೆಸರು, ಸಂಪೂರ್ಣ ಅಂಚೆ ವಿಳಾಸ ಹಾಗೂ ಸಂಪರ್ಕ ಸಂಖ್ಯೆಗಳನ್ನು ನಮೂದಿಸಬೇಕು. ಜುಲೈ20 ರ ಮೊದಲು ಸ್ವರ್ಣರೇಖಾ ಇಂಟೀರಿಯರ್ಸ್, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ರಸ್ತೆ. ಕುಂಭಾಶಿ -576257 ಕುಂದಾಪುರ ತಾಲ್ಲೂಕು ಇಲ್ಲಿಗೆ ಅಥವಾ ವಾಟ್ಸ್ ಆ್ಯಪ್ ದೂರವಾಣಿ ಸಂಖ್ಯೆ 7204829938 ಇದಕ್ಕೆ ಕಥೆಗಳನ್ನು ಕಳುಹಿಸುವಂತೆ ಕೋರಲಾಗಿದೆ.

    ಆ.4 ರಂದು ಸಂಜೆ 5 ಗಂಟೆಗೆ ವಿಜೇತರ ಹೆಸರನ್ನು ಘೋಷಿಸಲಾಗುವುದು. ಸ್ಪರ್ಧೆಗೆ ಬಂದಿರುವ ಕಥೆಗಳಲ್ಲಿ ಓದಬಹುದಾದ ಕಥೆಗಳನ್ನು ಸಂಕಲಿಸಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    4 × one =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.