Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ‘ಯೋಗೋತ್ಸವ’ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ‘ಯೋಗೋತ್ಸವ’ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಉಡುಪಿ ಆಯುಷ್ ಇಲಾಖೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ತಾಲೂಕು ಸರಕಾರಿ ಆಯುಷ್ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ, 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ “ಯೋಗೋತ್ಸವ – ಪೂರ್ವಿಭಾವಿ ಯೋಗ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    Click Here

    Call us

    Click Here

    ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ, ಮಹಿಳೆಯರ ಆರೋಗ್ಯದಲ್ಲಿ ಯೋಗದ ಮಹತ್ವದ ಬಗ್ಗೆ ತಿಳಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಕುಂದಾಪುರ ಲಯನ್ಸ್ ಕ್ಲಬ್  ಅಮೃತಧಾರದ ಅಧ್ಯಕ್ಷರಾದ ಆಶಾ ಶಿವರಾಂ ಶೆಟ್ಟಿ, ಆಯುರ್ವೇದ ಆಹಾರ ಪದ್ಧತಿಯ ಬಗ್ಗೆ ಮಾಹಿತಿಯನ್ನು ಒಳಗೊಂಡ ಕರಪತ್ರಗಳನ್ನು ಬಿಡುಗಡೆಗೊಳಿಸಿ ಯೋಗದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ದೀಪರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾದ ತಾಲೂಕು ಸರಕಾರಿ ಆಯುಷ್ ಆಸ್ಪತ್ರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಭಾಗದ ವೈದ್ಯರಾದ ಡಾ. ಶಿಲ್ಪಾ. ಕೆ ಇವರು ಮಹಿಳೆಯರಿಗೆ ಯೋಗ ಶಿಕ್ಷಣದ ಬಗ್ಗೆ ಅರಿವು ಮೂಡಿಸಿದರು.

    ಆಯುರ್ವೇದ ಆಹಾರ ಕ್ರಮಗಳ ಬಗ್ಗೆ ಮಾಹಿತಿಯನ್ನು ಹಾಗೂ ಯೋಗ ಪ್ರಾತ್ಯಕ್ಷಿಕೆಯನ್ನು ನೆರೆದ ಸುಮಾರು 100 ಮಂದಿ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ನಡೆಸಿಕೊಟ್ಟರು.

    Click here

    Click here

    Click here

    Click Here

    Call us

    Call us

    ಕ್ಷೇತ್ರ ಆರೋಗ್ಯ ಶಿಕ್ಷಣಧಿಕಾರಿ ಭಾಗ್ಯಲಕ್ಷ್ಮಿ ಕಾರ್ಯಕ್ರಮವನ್ನು ನಿರ್ವಹಣೆ ಮಾಡಿದರು. ಕುಂದಾಪುರ ಲಯನ್ಸ್ ಕ್ಲಬ್ ಅಮೃತಧಾರವತಿಯಿಂದ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಆಶಾ ಅಂಗನವಾಡಿ ಕಾರ್ಯಕರ್ತೆಯರಿಗೆ ಫಲಹಾರ, ಕಷಾಯ ವಿತರಣೆ ಮಾಡಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    1 × 2 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.