Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಹತ್ತು ದಿನಗಳ ಉಚಿತ ಯೋಗ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಹತ್ತು ದಿನಗಳ ಉಚಿತ ಯೋಗ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆರೋಗ್ಯ, ಮನುಷ್ಯ ಆರೋಗ್ಯವಂತನಾಗಿದ್ದಾನೆ ಎಂದರೆ ಅವನಷ್ಟು ಶ್ರೀಮಂತ ಯಾರೂ ಇಲ್ಲ. ದೈಹಿಕವಾಗಿ, ಮಾನಸಿಕವಾಗಿ ಆಧ್ಯಾತ್ಮಿಕವಾಗಿ ಸದೃಢರಾಗಿರಲು ಯೋಗ ಸಹಕಾರಿಯಾಗುತ್ತದೆ. ನಮ್ಮ ದೈನಂದಿನ ಜೀವನದಲ್ಲಿ ದಿನಚರಿಯ ಅಂಗವಾಗಿ ಯೋಗಾಭ್ಯಾಸವನ್ನು ಮಾಡಬೇಕು. ದೇಹ ಮತ್ತು ಮನಸ್ಸನ್ನು ಆರೋಗ್ಯದಿಂದಿಡಲು ಯೋಗ ಉಪಯುಕ್ತವಾಗಿದ್ದು, ಆತ್ಮವನ್ನು ಪರಮಾತ್ಮನೊಂದಿಗೆ ಲೀನ ಮಾಡುವಲ್ಲಿ ಯೋಗ ಉತ್ತಮ ಔಷಧ ಎಂದು ಯೋಗ ತರಬೇತುದಾರರಾದ ಆಟಕೆರೆ ಬಾಬು ಪೈ ಕೋಟೇಶ್ವರ ಹೇಳಿದರು.

    Click Here

    Call us

    Click Here

    ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಆಶ್ರಯದಲ್ಲಿ ಶ್ರೀ ಶಾರದೋತ್ಸವದ ಸುವರ್ಣ ಸಂಭ್ರಮ-2024ರ ಪ್ರಯುಕ್ತ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಆಯೋಜಿಸಲಾಗಿರುವ ಹತ್ತು ದಿನಗಳ ಉಚಿತ ಯೋಗ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿಯ ವೈದ್ಯ ಡಾ. ಮಹೇಶ ಜಿ. ಮಾತನಾಡಿ, ಯೋಗಾಭ್ಯಾಸ ಮಾಡುವುದರಿಂದ ದೇಹದಲ್ಲಿ ಚೈತನ್ಯ ವೃದ್ಧಿಯಾಗಿ ಮನಸ್ಸು ಉಲ್ಲಾಸಗೊಳ್ಳುತ್ತದೆ. ದಿನದಲ್ಲಿ ಒಂದು ಗಂಟೆ ಯೋಗಾಭ್ಯಾಸ ಮಾಡಿದರೆ ಎಲ್ಲಾ ರೋಗಗಳು ದೂರವಾಗಿ ಆರೋಗ್ಯದಿಂದಿರಲು ಸಾಧ್ಯ ಎಂದರು.

    ಗಂಗೊಳ್ಳಿ ಶ್ರೀ ಪಂಜುರ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ಆರ್ಕಾಟಿ ಶಿಬಿರವನ್ನು ಉದ್ಘಾಟಿಸಿದರು. ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ ಮತ್ತು ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಶುಭಾಶಂಸನೆಗೈದರು. ಅಂಬೇಡ್ಕರ ಯುವಕ ಮಂಡಲದ ಅಧ್ಯಕ್ಷ ನಾಗೇಶ, ಯೋಗ ತರಬೇತುದಾರೆ ರೂಪಾ ಬಾಬು ಪೈ, ಪ್ರಧಾನ ಅರ್ಚಕ ಜಿ. ರಾಘವೇಂದ್ರ ಆಚಾರ್ಯ, ಸಮಿತಿಯ ಖಜಾಂಚಿ ನಾರಾಯಣ ಪೂಜಾರಿ, ಮಹಿಳಾ ಸಮಿತಿ ಕಾರ್ಯದರ್ಶಿ ಸುಜಾತ ಬಾಬು  ಖಾರ್ವಿ ಉಪಸ್ಥಿತರಿದ್ದರು.

    ಸಮಿತಿಯ ಗೌರವಾಧ್ಯಕ್ಷ ಬಿ. ಲಕ್ಷ್ಮೀಕಾಂತ ಮಡಿವಾಳ ಸ್ವಾಗತಿಸಿದರು. ಅಧ್ಯಕ್ಷ ಸತೀಶ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಬಿ. ರಾಘವೇಂದ್ರ ಪೈ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ಸಮಿತಿ ಅಧ್ಯಕ್ಷೆ ಸವಿತಾ ಉಮಾನಾಥ ದೇವಾಡಿಗ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eighteen + seventeen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.