Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಸಂಸದರಿಂದ ಕೇಂದ್ರ ಸಚಿವರಿಗೆ ಮನವಿ
    ಊರ್ಮನೆ ಸಮಾಚಾರ

    ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಸಂಸದರಿಂದ ಕೇಂದ್ರ ಸಚಿವರಿಗೆ ಮನವಿ

    Updated:02/07/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಿವಮೊಗ್ಗ ಲೋಕಸಭಾ ಸದಸ್ಯರಾದ  ಬಿ. ವೈ. ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ  ನಿತಿನ್ ಜೈರಾಂ ಗಡ್ಕರಿ ಅವರನ್ನು ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಈ ಕೆಳಕಂಡ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದ್ದಾರೆ.

    Click Here

    Call us

    Click Here

    1) ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ

    2) ಕುಂದಾಪರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗೂ ಭಾರಿ ಸೇತುವೆ ನಿರ್ಮಾಣ

    3) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ

    4) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಬಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ

    Click here

    Click here

    Click here

    Click Here

    Call us

    Call us

    5) ರಾ. ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ (ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣ

    ಮನವಿವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಸದರಿ ಕಾಮಗಾರಿಗಳ ಯೋಜನಾ ವರದಿ ತಯಾರಿಸಲು ಸಮಾಲೋಚಕರನ್ನು ತಕ್ಷಣ ನಿಯೋಜಿಸಲು ಸೂಚಿಸಿದ್ದು ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಸಹ ಕ್ರಮವಹಿಸಲು ಸೂಚಿಸಿರುತ್ತಾರೆ.

    ಕ್ಷೇತ್ರದ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ತಮ್ಮ ಬೆಂಬಲ ನೀಡುತ್ತಿರುವ ಮಾನ್ಯ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ  ನಿತಿನ್ ಜೈರಾಂ ಗಡ್ಕರಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಸಂಸದರು ಧನ್ಯವಾದಗಳನ್ನು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    twelve + 16 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.