Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಂದಿಗಾಗಿ ಅಭಯಾರಣ್ಯದಲ್ಲಿ ಗುಂಡು ಇಟ್ಟಾತನ ಬಂಧನ
    ಅಪಘಾತ-ಅಪರಾಧ ಸುದ್ದಿ

    ಹಂದಿಗಾಗಿ ಅಭಯಾರಣ್ಯದಲ್ಲಿ ಗುಂಡು ಇಟ್ಟಾತನ ಬಂಧನ

    Updated:06/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ

    Click Here

    Call us

    Click Here

    ಅಮಾಸೆಬೈಲು: ಹಂದಿಗಳನ್ನು ಹಿಡಿಯಲೆಂದು ಅಕ್ರಮವಾಗಿ ಗುಂಡುಗಳನ್ನಿಟ್ಟ (ನಾಡಾ ಬಾಂಬ್) ಓರ್ವನನ್ನು ಬಂಧಿಸಿ ನಾಲ್ಕು ಗುಂಡುಗಳನ್ನು ವಶಪಡಿಸಿಕೊಂಡ ಘಟನೆ ಇಂದು ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆ ಕೆಳಾಸುಂಕ ಎಂಬಲ್ಲಿಯ ಆಗುಂಬೆ ಅಭಯಾರಣ್ಯ ಪ್ರದೇಶದಲ್ಲಿ ನಡೆದಿದೆ. ಕೆಳಾಸುಂಕ ನಿವಾಸಿ ರಾಘವ ಶೆಟ್ಟಿ (50) ಬಂಧಿತ ಆರೋಪಿ

    ಅಮಾಸೆಬೈಲು ಅಭಯಾರಣ್ಯದಲ್ಲಿನ ಹಂದಿಗಳನ್ನು ಹಿಡಿಯಲೆಂದು ಕೆಳಾಸುಂಕದ ರಾಘವ ಶೆಟ್ಟಿ ಸ್ವತಃ ತಯಾರಿಸಿದ ಗುಂಡುಗಳನ್ನು ಗುರುವಾರ ರಾತ್ರಿ ಅಭಯಾರಣ್ಯದಲ್ಲಿ ಇಟ್ಟಿದ್ದರೆನ್ನಲಾಗಿದೆ. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧಿಸಿ, ಕೊಳೆತ ಪ್ರಾಣಿ ಚರ್ಮ ಹಾಗೂ ರಂಜಕದ ತುಂಡುಗಳನ್ನು ಬಳಸಿ ತಯಾರಿಸಲಾದ ಗುಂಡನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಡಿಸಲಾಗಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಅಮಾಸೆಬೈಲು ವಲಯಾರಣ್ಯಾಧಿಕಾರಿ ಐ.ಆರ್ ದಫೇದಾರ್, ಡೆಪ್ಯುಟಿ ಆರ್.ಎಫ್.ಒ ವೀರಣ್ಣ, ಜಡ್ಡಿನಗದ್ದೆ ಫಾರೆಸ್ಟ್ ಗಾರ್ಡ್ ರಮೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    five × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.