Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 97ನೇ ತಿಂಗಳ ಕಾರ್ಯಕ್ರಮ ಸಂಪನ್ನ
    ಊರ್ಮನೆ ಸಮಾಚಾರ

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 97ನೇ ತಿಂಗಳ ಕಾರ್ಯಕ್ರಮ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    ??????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 97ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.

    Click Here

    Call us

    Click Here

    ಸಭಾ ಕಾರ್ಯಕ್ರಮದಲ್ಲಿ ತಿಮ್ಮಪ್ಪ ಹೆಗಡೆ, ಡಾ. ಕಾಶೀನಾಥ್ ಪೈ ಗಂಗೊಳ್ಳಿ,  ಗಿರೀಶ್ ನಾಗೇಶ್ ಪ್ರಭು, ಪ್ರಕಾಶ್ ಪ್ರಭು, ಉದಯ ಭಂಢಾರ್‌ಕಾರ್, ವೆಂಕಟರಮಣ ಬಿಡುವಾಳ್ ಮತ್ತು ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು.

    ಶ್ರೀ ವೀರ ವೆಂಕಟೇಶ ಭಜನಾ ಮಂಡಳಿ, ರಥಬೀದಿ, ಮಂಗಳೂರು ಇದರ ಹಿರಿಯ ಕಲಾವಿದ ತಿಮ್ಮಪ್ಪ ಹೆಗಡೆ ಅವರನ್ನು ತಂಡದ ಪರವಾಗಿ ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಶ್ರೀ ವೀರ ವೆಂಕಟೇಶ ಭಜನಾ ಮಂಡಳಿ, ರಥಬೀದಿ, ಮಂಗಳೂರು ಇದರ ಸದಸ್ಯರು ನಡೆಸಿಕೊಟ್ಟ ಭಜನಾ ಕಾರ್ಯಕ್ರಮ  ನೆರೆದ ಎಲ್ಲಾ ಪ್ರೇಕ್ಷಕರನ್ನು ಮಂತ್ರ ಮುಗ್ಧಗೊಳಿಸಿತು.

    ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.