Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್‌ – ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆ
    ಊರ್ಮನೆ ಸಮಾಚಾರ

    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್‌ – ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್‌ ಇದರ ನೂತನ ಅಧ್ಯಕ್ಷರಾಗಿ ಕತಾರ್‌ ನಿವಾಸಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಸಂಸ್ಥೆಯ ಮಹಾಪೋಷಕರಾಗಿ ವರದರಾಜ್‌ ಎಂ. ಶೆಟ್ಟಿ, ಪೋಷಕರಾಗಿ ವಕ್ವಾಡಿ ಪ್ರವೀಣ್‌ ಕುಮಾರ್‌ ಶೆಟ್ಟಿ ಹಾಗೂ ಮಣೆಗಾರ್‌ ಮೀರಾನ್‌ ಸಾಹೇಬ್‌ ಅವರು ಮುಂದುವರಿಯಲಿದ್ದಾರೆ. ಸ್ಥಾಪಕ ಅಧ್ಯಕ್ಷರಾದ ಸದನ್‌ ದಾಸ್‌ ಅವರು ಮುಖ್ಯ ಸಲಹೆಗಾರರಾಗಿ, ದಿನೇಶ್‌ ದೇವಾಡಿಗ ಹಾಗೂ ಸುಜಿತ್‌ ಕುಮಾರ್‌ ಶೆಟ್ಟಿ ಅವರು ಉಪಾಧ್ಯಕ್ಷರಾಗಿ, ಸುಧಾಕರ ಪೂಜಾರಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

    ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಒಂದೂವರೆ ದಶಕಕ್ಕೂ ಹೆಚ್ಚು ಕಾಲ ಕತಾರ್‌ ದೇಶದಲ್ಲಿ ನೆಲೆಸಿ, ತಮ್ಮ ಸಮಾಜ ಸೇವೆಯಿಂದ ಕತಾರ್ ಕನ್ನಡಿಗ ಸಮುದಾಯ ಹಾಗೂ ಇಡೀ ಭಾರತೀಯ ಸಮುದಾಯದಲ್ಲಿ ತಮ್ಮದೇ ಆದ ಹೆಸರು ಗಳಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಕಾರ್ಯದ ಜೊತೆಗೆ, ಭಾರತೀಯ ಸಾಂಸ್ಕೃತಿಕ ಕೇಂದ್ರ ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಹವರ್ತಿ ಸಂಸ್ಥೆಗಳು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ತಮ್ಮ ಸಾಂಸ್ಕೃತಿಕ ಸೇವೆಗಳಿಗೆ ಹೆಸರುವಾಸಿಯಾಗಿದ್ದಾರೆ. ಕತಾರ್ ರಾಜ್ಯಕ್ಕೆ ಕನ್ನಡದ ಚಲನಚಿತ್ರಗಳನ್ನು ಪರಿಚಯಿಸುವಲ್ಲಿ ಅವರು ಪ್ರಮುಖ ಕೊಡುಗೆ ನೀಡಿದ್ದಾರೆ. ಕೋವಿಡ್ -19ರ ಸವಾಲಿನ ಸಮಯದಲ್ಲಿ ಭಾರತೀಯ ಸಮುದಾಯಗಳನ್ನು ತಾಯ್ನಾಡಿಗೆ ಮರುಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

    ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಕರ್ನಾಟಕ ಸಂಘ ಕತಾರ್‌ ಇದರ ಹಿರಿಯ ಸದಸ್ಯರು ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಐಸಿಬಿಎಫ್ ಮತ್ತು ಹಲವಾರು ಇತರ ಪ್ರಮುಖ ಸಹಯೋಗಿ ಸಂಸ್ಥೆಗಳಲ್ಲಿ ನಿರ್ವಹಣಾ ಸ್ಥಾನಗಳನ್ನು ಅಲಂಕರಿಸಿದ್ದು, ಪ್ರಸ್ತುತ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    9 − three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.