Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಬಿಜೆಪಿ ಯುವಮೋರ್ಚಾ ವತಿಯಿಂದ ಪಂಜಿನ ಮೆರವಣಿಗೆ
    ಊರ್ಮನೆ ಸಮಾಚಾರ

    ಕುಂದಾಪುರ: ಬಿಜೆಪಿ ಯುವಮೋರ್ಚಾ ವತಿಯಿಂದ ಪಂಜಿನ ಮೆರವಣಿಗೆ

    Updated:29/07/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಪಂಜಿನ ಮೆರವಣಿಗೆ ಹಾಗೂ ವೀರ ಯೋಧ ನಮನ ಕಾರ್ಯಕ್ರಮ ಕುಂದಾಪುರದ ಶಾಸ್ತ್ರೀ ಸರ್ಕಲ್‌ ಬಳಿ ಜರುಗಿತು.

    Click Here

    Call us

    Click Here

    ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ದೇಶದ ಪ್ರತಿ ಪ್ರಜೆಯು ದೇಶಾಭಿಮಾನ ಬೆಳೆಸಿಕೊಳ್ಳಬೇಕು ಅದರಲ್ಲೂ ಯುವಕರು ದೇಶಕ್ಕೆ ಸೇವೆ ಸಲ್ಲಿಸುವ ಮೂಲಕ ತಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು.ಇಂದಿನ ಯುವಕರು ದೇಶಕ್ಕೆ ಸಲ್ಲಿಸುವ ಸೇವೆ ಅಮೂಲ್ಯವಾಗಿರುತ್ತದೆ  ಎಂದರು.

    ವಾಗ್ಮಿ ಆದರ್ಶ್ ಗೋಖಲೆ ಅವರು ದಿಕ್ಸೂಚಿಭಾಷಣ ಮಾಡಿ, ಕಾರ್ಗಿಲ್ ಸಮಯದಲ್ಲಿ ಪಾಕಿಸ್ತಾನದ ವಿರುದ್ಧ ಜಯಗಳಿಸಲು ಶ್ರಮಿಸಿದ ನಮ್ಮ ಯೋಧರ ಪರಾಕ್ರಮ ಮೆಚ್ಚುವಂತಹದ್ದು ಜೊತೆಗೆ ಆ ಸಮಯದಲ್ಲಿ ಮರಣವನ್ನಪ್ಪಿದ ವೀರ ಯೋಧರಿಗೆ ನಮನ ಸಲ್ಲಿಸುವುದು ನಮ್ಮೆಲ್ಲ ಆದ್ಯ ಕರ್ತವ್ಯ. ಜೊತೆಗೆ ಈ ಬಾರಿಯ ದೀಪಾವಳಿಯನ್ನು ಯೋಧರ ನೆನಪಿನಲ್ಲಿ ಆಚರಿಸೋಣ ಎಂದರು.

    ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಪ್ರಸ್ತಾವಿಕ ಮಾತುಗಳಾಡಿದರು, ಕುಂದಾಪುರ ಮಂಡಲದ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತುಗಳನಾಡಿದರು.

    ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದ ಸಂಭ್ರಮದಲ್ಲಿ ಹೋರಾಡಿದ ನಿವೃತ್ತ ಸೈನಿಕರಾದ ಗಣಪತಿ ಖಾರ್ವಿ ಬಸ್ರೂರು, ಹವಾಲ್ದಾರ್ ಯೋಗೇಶ್ ಕಾಂಚನ್ ಕೋಟ, ಸುಧೀರ್ ಎಚ್. ಅವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ವೇದಿಕೆಯಲ್ಲಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ. ಎಸ್, ರಾಜ್ಯ ಓಬಿಸಿ ವಿಠ್ಠಲ್ ಪೂಜಾರಿ ಐರೋಡಿ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಬೃಹತ್ ಪಂಜಿನ ಮೆರವಣಿಗೆಯಲ್ಲಿ 15ಕ್ಕೂ ಮಿಕ್ಕಿ ನಿವೃತ್ತ ಸೈನಿಕರು ಭಾಗಿಯಾಗಿ ಮೆರವಣಿಗೆಗೆ ಮೆರಗು ನೀಡಿದರು.

    ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ ಸ್ವಾಗತಿಸಿದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಪತ್ ಶೇರಿಗಾರ್ ವಂದನಾರ್ಪಣೆಗೈದರು. ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ ಕಾರ್ಯಕ್ರಮವನ್ನು ನಿರೂಪಿಸಿದರು. ಬಿಜೆಪಿ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ವಂದೇ ಮಾತರಂ ಗೀತೆ ಹಾಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    eight + 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.