Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಾತಂತ್ರ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
    ಉಡುಪಿ ಜಿಲ್ಲೆ

    ಸ್ವಾತಂತ್ರ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾ ಮಟ್ಟದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಲಿದ್ದಾರೆ.

    ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್. ಸಿ. ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಪಥ ಸಂಚಲನ ನಡೆಯಲಿದೆ. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ನೀಡಲಿದ್ದಾರೆ ಎಂದರು.

    ಇದೇ ಸಂದರ್ಭದಲ್ಲಿ ವಿವಿಧ ಸವಲತ್ತುಗಳನ್ನು ಸಹ ವಿತರಿಸಲಾಗುವುದು ಎಂದ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ತಯಾರಿಸಿ, ಜನಪ್ರತಿನಿಧಿಗಳಿಗೆ, ಗಣ್ಯವ್ಯಕ್ತಿಗಳಿಗೆ ಹಾಗೂ ಸ್ವಾತಂತ್ರ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ಯಶಸ್ವಿಯಾಗಿ ಆಚರಿಸಲು ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

    ಸಭೆಯಲ್ಲಿ ಎಎಸ್‌ಪಿ ಸಿದ್ದಲಿಂಗಪ್ಪ ಟಿ, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    8 − 4 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.