Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಕತ್ತಾ ವೈದ್ಯೆ ಹತ್ಯೆ ಪ್ರಕರಣ ಖಂಡಿಸಿ ಬೈಂದೂರು ವೈದ್ಯರುಗಳಿಂದ ಪ್ರತಿಭಟನೆ
    ಊರ್ಮನೆ ಸಮಾಚಾರ

    ಕೊಲ್ಕತ್ತಾ ವೈದ್ಯೆ ಹತ್ಯೆ ಪ್ರಕರಣ ಖಂಡಿಸಿ ಬೈಂದೂರು ವೈದ್ಯರುಗಳಿಂದ ಪ್ರತಿಭಟನೆ

    Updated:17/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಕೊಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯನಿರತ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶಾದ್ಯಂತ 24 ಗಂಟೆಗಳ ಕಾಲ ತುರ್ತು ಸೇವೆ ಹೊರತುಪಡಿಸಿ ಇತರ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದು, ಶನಿವಾರ ಬೈಂದೂರು ಕುಂದಾಪುರ ಸೇರಿದಂತೆ ವಿವಿಧೆಡೆ ಸರಕಾರಿ ಹಾಗೂ ಖಾಸಗಿ ವೈದ್ಯರುಗಳು ಪ್ರತಿಭಟನೆ ನಡೆಸಿದ್ದಾರೆ.

    Click Here

    Call us

    Click Here

    ಬೈಂದೂರಿನಲ್ಲಿ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿಯ ನೇತೃತ್ವದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಸರಕಾರಿ ಹಾಗೂ ಖಾಸಗಿ ವೈದ್ಯರುಗಳು ಪ್ರತಿಭಟನೆ ನಡೆಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

    ಈ ವೇಳೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ ಅವರು ಮಾತನಾಡಿ, ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟನೆ ವೈದ್ಯಕೀಯ ಸಮುದಾಯದ ಮನೋಸ್ಥೈರ್ಯವನ್ನು ಕುಗ್ಗಿಸಿದ್ದು, ವೈದ್ಯ ಸಮೂಹ ಇದನ್ನು ಗಂಭೀರವಾಗಿ ಖಂಡಿಸುತ್ತದೆ. ಘಟನೆಯಲ್ಲಿ ಭಾಗಿಯಾದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ರಕ್ಷಣೆ ಮತ್ತು ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

    ಭಾರತೀಯ ವೈದ್ಯಕೀಯ ಸಂಘವು ದೇಶಾದ್ಯಂತ ತುರ್ತುಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಕಪ್ಪು ಪಟ್ಟಿ ಧರಿಸಿ ತುರ್ತುಸೇವೆಗಳನ್ನು ಮಾತ್ರ ನೀಡುತ್ತಾ ಮುಷ್ಕರವನ್ನು ಬೆಂಬಲಿಸುತ್ತೇವೆ ಎಂದರು. ಶಸ್ತ್ರಚಿಕಿತ್ಸೆಗಳನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದೆ. ಬೈಂದೂರಿನಯೂ ಸರಕಾರಿ ಹಾಗೂ ಖಾಸಗಿ ವೈದ್ಯರುಗಳು

    ಬೈಂದೂರು ತಹಶೀಲ್ದಾರ್‌ ಪ್ರದೀಪ್‌ ಆರ್‌ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ವೈದ್ಯರುಗಳು ಮನವಿ ಸಲ್ಲಿಸಿದರು. ಬೈಂದೂರು ಸರಕಾರಿ ಆಸ್ಪತ್ರೆ ವೈದ್ಯರುಗಳಾದ ಡಾ. ನಂದಿನಿ, ಡಾ. ವತ್ಸಲಾ ಹಾಗೂ ಖಾಸಗಿ ವೈದ್ಯರುಗಳಾದ ಡಾ. ಎಂ.ಎಸ್.‌ ಶೆಟ್ಟಿ, ಡಾ. ಪ್ರವೀಣ್‌ ಶೆಟ್ಟಿ, ಡಾ. ವೆಂಕಟೇಶ್‌ ಉಪ್ಪುಂದ, ಡಾ. ಸರಸ್ವತಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    2 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.