Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಪಾರು: ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿ. ಪ್ರಾ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ
    ಊರ್ಮನೆ ಸಮಾಚಾರ

    ಅಂಪಾರು: ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿ. ಪ್ರಾ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ರಕ್ಷಾಬಂಧನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.

    Click Here

    Call us

    Click Here

    ಮಕ್ಕಳಿಗೆ ರಾಖೀ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಿ ನಂತರ ವಿದ್ಯಾರ್ಥಿಗಳು ಪರಸ್ಪರ ರಕ್ಷೆ ಕಟ್ಟುವುದು, ಆರತಿ ಮಾಡಿ ತಿಲಕ ಇಟ್ಟು, ಸಿಹಿ ವಿನಿಮಯ ಮಾಡಿಕೊಳ್ಳುವ ಮೂಲಕ ರಕ್ಷಾ ಬಂಧನವನ್ನು ವಿಶೇಷವಾಗಿ ಆಚರಿಸಿದರು.

    ಮುಖ್ಯೋಪಾಧ್ಯಾಯಿನಿ ಸರೋಜಾ ಮತ್ತು ಶಿಕ್ಷಕಿಯರು ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದರು.  ಸಂಸ್ಥೆಯ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಅವರು ರಕ್ಷಾ ಬಂಧನದ ಅರ್ಥ, ಇದಕ್ಕೆ ಪೂರಕವಾದ ಪುರಾಣ ಕಥೆ ಹೇಳುವ ಮೂಲಕ ಸಹೋದರ ಸಹೋದರಿಯರ ಮದ್ಯದ ಪವಿತ್ರ ಬಂಧನದ ಮಹತ್ವ ತಿಳಿಸಿದರು.

     ಆಡಳಿತ ಮಂಡಳಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿಯವರಾದ ಶಾನ್ಕಟ್ಟು ನವೀನ್ ಕುಮಾರ್ ಶೆಟ್ಟಿ ಹಾಗೂ ಎಲ್ಲಾ ನಿರ್ದೇಶಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌

    23/05/2026
    Leave A Reply Cancel Reply

    7 − 2 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.