Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆ.31ಕ್ಕೆ ಬೈಂದೂರಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ಉದ್ಯೋಗ ಮೇಳ
    ಊರ್ಮನೆ ಸಮಾಚಾರ

    ಆ.31ಕ್ಕೆ ಬೈಂದೂರಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ಉದ್ಯೋಗ ಮೇಳ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ. ಉಚಿತ ತರಬೇತಿ, ಉಚಿತ ವಸತಿ ವ್ಯವಸ್ಥೆ, ಊಟ, ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಲಿದ್ದು, ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ ಬೈಂದೂರಿಗೆ ಇದೇ ಮೊದಲ ಬಾರಿಗೆ ಬಂದಿದೆ.

    Click Here

    Call us

    Click Here

    ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್‌ 31ರಂದು ಬೈಂದೂರಿನ ಜೆ. ಎನ್. ಆರ್. ಅಡಿಟೋರಿಯಂನಲ್ಲಿ ನಡೆಯಲಿದೆ.

    ಇದೊಂದು ಅಂತಾರಾಷ್ಟ್ರೀಯ ಉದ್ಯೋಗ ಮೇಳವಾಗಿದ್ದು ಜಪಾನ್, ಮಲೇಷಿಯಾ, ಜರ್ಮನ್, ಕ್ರೋವೆಷಿಯಾ, ಗಲ್ಫ್‌ ರಾಷ್ಟ್ರಗಳ ವಿವಿಧ ಕಂಪೆನಿಗಳು ಭಾಗವಹಿಸಲಿವೆ. ವಿದ್ಯಾರ್ಥಿಗಳು, ಪದವೀಧರರು, ಪಿಯುಸಿ ಓದಿರುವರು ಹೀಗೆ ಎಲ್ಲ ವರ್ಗದವರಿಗೂ ವಿದೇಶದಲ್ಲಿ ಉದ್ಯೋಗಾವಕಾಶ ಪಡೆಯಬಹುದಾದ ವ್ಯವಸ್ಥೆ ಇದರಲಿಲ್ಲದೆ. ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಕೋರ್ಸ್, ತಾಂತ್ರಿಕೇತರ ಕೋರ್ಸ್ ಹೀಗೆ ವಿದ್ಯಾರ್ಹತೆಗೆ ಅನುಗುಣವಾಗಿ ವಿವಿಧ ಉದ್ಯೋಗಳು ಲಭ್ಯವಿದೆ. ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯ ಮೂಲಕವೇ ಇದು ನಡೆಯುವುದರಿಂದ ಸಂಪೂರ್ಣ ನಿರ್ವಹಣೆಯನ್ನು ಎನ್‌ಎಸ್‌ಡಿಸಿಐ ಮಾಡಲಿದೆ.

    ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಲು ಆಗಸ್ಟ್ 28 ಕೊನೆಯ ದಿನ.  ಲಿಂಕ್ https://forms.office.com/r/T73nGPz24h  ಮೂಲಕ ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 7901302000, 9778417835 ಅಥವಾ 7204166276 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಮೃದ್ಧ ಬೈಂದೂರು ಟ್ರಸ್ಟ್‌‌ನ ಪ್ರಕಟನೆ ತಿಳಿಸಿದೆ.

    ಏನೇನು ಉದ್ಯೋಗಾವಕಾಶ:
    ನರ್ಸಿಂಗ್ ಕೇರ್, ಬಿಲ್ಡಿಂಗ್ ಕ್ಲೀನಿಂಗ್ ಮ್ಯಾನೇಜ್ಮೆಂಟ್, ಕೈಗಾರಿಕ ಉತ್ಪನ್ನ ಸಿದ್ಧಡಿಸುವುದು,  ನಿರ್ಮಾಣ ವಲಯ, ಏವಿಯೇಷನ್, ಕೃಷಿ, ಮೀನುಗಾರಿಕೆ ಮತ್ತು ಸಂಬಂಧಿತ ಉದ್ಯೋಗ, ಆಹಾರ ಪೂರೈಕೆ, ರೈಲ್ವೇ ಟ್ರಾನ್ಸ್‌ಪೋರ್ಟ್‌, ಫಾರೆಸ್ಟ್ರೀ ಹೀಗೆ ಹಲವು ಉದ್ಯೋಗಾವಕಾಶವಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    5 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.