Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕುಂದಾಪುರ ಸದಸ್ಯರಿಂದ ಭೀಷ್ಮ ವಿಜಯ ಯಕ್ಷಗಾನ ಪ್ರದರ್ಶನ
    ಊರ್ಮನೆ ಸಮಾಚಾರ

    ರೋಟರಿ ಕುಂದಾಪುರ ಸದಸ್ಯರಿಂದ ಭೀಷ್ಮ ವಿಜಯ ಯಕ್ಷಗಾನ ಪ್ರದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ರೋಟರಿ ಕ್ಲಬ್ ಕುಂದಾಪುರದ ಅಗಸ್ಟ್ ತಿಂಗಳ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಅಂಗವಾಗಿ ಪ್ರಪ್ರಥಮ ಬಾರಿ ಸದಸ್ಯರಿಂದ ಭೀಷ್ಮ ವಿಜಯ ಪೌರಾಣಿಕ ಯಕ್ಷಗಾನ ಪ್ರದರ್ಶನ ಬಹಳ ಅದ್ದೂರಿಯಾಗಿ ನಡೆದು ಪ್ರೇಕ್ಷಕರ ಮನಸೂರೆಗೊಂಡಿತು.

    Click Here

    Call us

    Click Here

    ಹಿಮ್ಮೇಳದಲ್ಲಿ ಭಾಗವತರಾಗಿ ಪ್ರಸನ್ನ ಭಟ್ ಬಾಳ್ಕಲ್. ಮಧುಕರ್ ಹೆಗ್ಡೆ. ಡಾ. ಹರಿಪ್ರಸಾದ್, ಚಂಡೆಯಲ್ಲಿ ಗಣೇಶ್ ಶೆಟ್ಟಿ, ಮದ್ದಲೆಯಲ್ಲಿ ಭರತ್ ಚಂದನ್ ಗಮನ ಸೆಳೆದರು. ಭೀಷ್ಮನಾಗಿ ಕೊಡ್ಲಾಡಿ ಸುಭಾಷ್ಚಂದ್ರ ಶೆಟ್ಟಿ ಪಾತ್ರದ ಗತ್ತು, ಸ್ವರಭಾರದಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದರು. ಖ್ಯಾತ ಯಕ್ಷಗಾನ ಮತ್ತು ಕಿರುತೆರೆ ಕಲಾವಿದೆ ನಾಗಶ್ರೀ ಜಿ. ಎಸ್. ವಿಷೇಷ ಅತಿಥಿಯಾಗಿ ಅಂಬೆಯ ಪಾತ್ರದಲ್ಲಿ ತನ್ನ ಅದ್ಬುತ ನಾಟ್ಯ ಮತ್ತು ಅಭಿನಯದ ಮೂಲಕ ಪ್ರೇಕ್ಷಕರ ಕರತಾಡನಕ್ಕೆ ಭಾಜನರಾದರು. ಸಾಲ್ವನಾಗಿ ಸಿಡಿಲಬ್ಬರದಿಂದ ಕೊಡ್ಲಾಡಿ ಅಶೋಕ್ ಶೆಟ್ಟಿ ಗಮನಸೆಳೆದರು.

    ಪರಶುರಾಮನಾಗಿ ಡಾ. ರಾಜಾರಾಮ್ ಶೆಟ್ಟಿ,  ಪ್ರತಾಪಸೇನನಾಗಿ ವಕೀಲರಾದ ರಾಘವೇಂದ್ರ ಚರಣ್ ನಾವಡ, ವೃದ್ದ ಬ್ರಾಹ್ಮಣ ಮತ್ತು ದೇಶಾಧಿಪಾಲ ಭಣ್ಣದ ವೇಷದಲ್ಲಿ ರಾಘವೇಂದ್ರ ಗೋಪಾಡಿ, ದೇಶಾಧಿಪಾಲರಾಗಿ ವೆಂಕಟೇಶ್ ನಾವುಂದ, ಸರ್ವೋದಯ ಪೂಜಾರಿ, ಚಿತ್ತೂರು ಪ್ರಕಾಶ್ಚಂದ್ರ ಶೆಟ್ಟಿ, ಅಂಬೆಯಾಗಿ ಕುಮಾರ ಧನ್ವಿಶ್, ಅಂಬಾಲಿಕೆಯಾಗಿ ಕುಮಾರ ವಿನ್ಯಾಸ್ ಗಮನಸೆಳೆದರು.

    ಯಕ್ಷಗಾನವನ್ನು ಮಂಜುನಾಥ್ ಕುಲಾಲ್ ಐರೋಡಿ ನಿರ್ದೇಶನ ಮಾಡಿದ್ದರು. ರೋಟರಿ ಕುಂದಾಪುರದ ಅಧ್ಯಕ್ಷರಾದ ಲಿಯಾಕತ್ ಅಲಿ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯದರ್ಶಿ ರೊ ಸಚ್ಚಿದಾನಂದ ಎಮ್.ಎಲ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    sixteen − ten =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.