Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಧಾನ ಮಂತ್ರಿ ಮತ್ಸ್ಯ್‌ ಸಂಪದ ಯೋಜನೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಪ್ರಧಾನ ಮಂತ್ರಿ ಮತ್ಸ್ಯ್‌ ಸಂಪದ ಯೋಜನೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ್‌ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಜಿಲ್ಲೆಗೆ ನಿಗದಿಪಡಿಸಲಾಗಿರುವ ಘಟಕವಾರು/ವರ್ಗವಾರು ಗುರಿಗಳ ವಿವರ ಇಂತಿದೆ :
    ಹೊಸ ಮೀನು ಕೃಪಿ ಕೊಳಗಳ ನಿರ್ಮಾಣ (Construction of Biofloc ponds for freshwater ares including Inputs of Rs.4lakhs/ha), ಕಡಲಚಿಪ್ಪು ಕೃಷಿ -ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮತ್ತು ಇತ್ಯಾದಿ (Bivalve cultivation ((mussels, clams, pearl etc.), ಬ್ಯಾಕ್ ಯಾರ್ಡ್ ಮಿನಿ ಆರ್.ಎ.ಎಸ್ ಘಟಕ ಸ್ಥಾಪನೆ (Establishment of Backyard mini RAS Units) 30 ಟನ್ ಸಾಮರ್ಥ್ಯದ ಐಸ್ ಪ್ಲಾöಯಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ (Construction of Ice plant/Cold storage of 30 ton capacity), ಐಸ್ ಪ್ಲಾöಯಂಟ್/ಕೋಲ್ಡ್ ಸ್ಟೋರೇಜ್ ಗಳ ನವೀಕರಣ ((Modernization of Ice plant/Cold storage), ಮೋಟಾರ್ ಸೈಕಲ್‌ನೊಂದಿಗೆ ಐಸ್ ಬಾಕ್ಸ್ (Motor cycle with ice box), ಕಮ್ಯುನಿಕೇಶನ್ ಮತ್ತು ಟ್ರಾö್ಯಕಿಂಗ್ ಡಿವೈಸ್ ಗಳನ್ನು ಹೊರತುಪಡಿಸಿ ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ (Support for providing safety kits for fishermen of traditional and motorized fishing vessels other than communication and tracking devises), ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಕಮ್ಯೂನಿಕೇಶನ್ ಮತ್ತು ಟ್ರಾöಯಕಿಂಗ್ ಉಪಕರಣಗಳು (Communication and tracking devises for traditional and motorized fishing vessels), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು (Pಡಿoviಜiಟಿg boಚಿಣs (Providing boats (replacement) and nets foe traditional fishermen) ಹಾಗೂ ಆಳ ಸಮುದ್ರ ಗಿಲ್ ನೆಟ್ ಯಾಂತ್ರೀಕೃತ ಬೋಟ್ ನಿರ್ಮಾಣಕ್ಕೆ ಸಹಾಯ (Support for acquisition of Deep sea fishing vessels for traditional fishermen). 

    ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.                 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.