Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಅವಾರ್ಡ್‌ ನೈಟ್:‌ ಬೈಂದೂರು ರೋಟರಿ ಕ್ಲಬ್‌ಗೆ ಒಟ್ಟು 20 ಪ್ರಶಸ್ತಿ
    ಊರ್ಮನೆ ಸಮಾಚಾರ

    ರೋಟರಿ ಅವಾರ್ಡ್‌ ನೈಟ್:‌ ಬೈಂದೂರು ರೋಟರಿ ಕ್ಲಬ್‌ಗೆ ಒಟ್ಟು 20 ಪ್ರಶಸ್ತಿ

    Updated:19/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ – 3182ರ ಮಧ್ಯಮ ವರ್ಗದ ಕ್ಲಬ್‌ಗಳ ವಿಭಾಗದಲ್ಲಿ ಬೈಂದೂರು ರೋಟರಿ ಕ್ಲಬ್‌ ಒಟ್ಟು 20 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಶಿವಮೊಗ್ಗ ಕಾಸ್ಮೋ ಕ್ಲಬ್ ಆವರಣದಲ್ಲಿ ನಡೆದ 2023-24ನೇ ಸಾಲಿನ ಅವಾರ್ಡ್ಸ್ ನೈಟ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

    Click Here

    Call us

    Click Here

    2023-24ನೇ ಸಾಲಿನ ರೋಟರಿ ವರ್ಷದಲ್ಲಿ ಬೈಂದೂರು ರೋಟರಿ ಕ್ಲಬ್ ಕಾರ್ಯಗಳನ್ನು ಹಾಗೂ ಕಾರ್ಯಕ್ರಮಗಳನ್ನು ಪರಿಗಣಿಸಿ 19 ಪ್ರಶಸ್ತಿ ಹಾಗೂ CITATION AWARD ಸೇರಿ ಒಟ್ಟು 20 ಪ್ರಶಸ್ತಿಗಳಿಗೆ ನಮ್ಮ ಕ್ಲಬ್ ಭಾಜನವಾಗಿದೆ.

    2023-24ನೇ ಸಾಲಿನ ಗವರ್ನರ್‌ ಪ್ರಶಸ್ತಿ ಬಿ.ಸಿ ಗೀತಾ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಕಳೆದ ಸಾಲಿನ ಸಹಾಯಕ ಗವರ್ನರ್‌ ಸಂದೀಪ್‌ ಶೆಟ್ಟಿ, ಬೈಂದೂರು ರೋಟರಿ ಕ್ಲಬ್‌ 2023-24ನೇ ಸಾಲಿನ ಅಧ್ಯಕ್ಷ ಪ್ರಸಾದ್‌ ಪ್ರಭು ಶಿರೂರು, ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ 2024-25ನೇ ಸಾಲಿನ ಅಧ್ಯಕ್ಷ ಮೋಹನ್‌ ರೇವಣ್ಕರ್‌, ರೊಟೆರಿಯನ್‌ಗಳಾದ ಐ. ನಾರಾಯಣ್‌, ಹರೀಶ್‌ ಶೇಟ್‌ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    18 − 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.