Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಒ.ಪಿ.ಎಸ್‌ ಮರು ಸ್ಥಾಪನೆಗೆ ರಾಜ್ಯ ಸರ್ಕಾರಿ ಎನ್.ಪಿ.ಎಸ್‌ ನೌಕರರ ಸಂಘ ಬೈಂದೂರು ತಾಲೂಕು ಘಟಕದಿಂದ ಸರ್ಕಾರಕ್ಕೆ ಮನವಿ
    ಊರ್ಮನೆ ಸಮಾಚಾರ

    ಒ.ಪಿ.ಎಸ್‌ ಮರು ಸ್ಥಾಪನೆಗೆ ರಾಜ್ಯ ಸರ್ಕಾರಿ ಎನ್.ಪಿ.ಎಸ್‌ ನೌಕರರ ಸಂಘ ಬೈಂದೂರು ತಾಲೂಕು ಘಟಕದಿಂದ ಸರ್ಕಾರಕ್ಕೆ ಮನವಿ

    Updated:26/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಈಗಿರುವ ರಾಷ್ಟ್ರೀಯ ಪಿಂಚಣಿ ಯೋಚನೆ (NPS) ಹಾಗೂ ಕೇಂದ್ರ ಸರಕಾರ ಹೊಸತಾಗಿ ಜಾರಿಗೆ ತರಲು ಹೊರಟಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (UPS) ಕೈಬಿಟ್ಟು  ಹಳೆ ಪಿಂಚಣಿ ಯೋಜನೆ (OPS) ಮರು ಸ್ಥಾಪಿಸಿದರೆ ಮಾತ್ರ ಸರಕಾರಿ ನೌಕರರಿಗೆ ನ್ಯಾಯ ಒದಗಿಸಿದಂತಾಗಲಿದೆ. ಸರಕಾರವು ನೌಕರರ ಬೇಡಿಕೆಯನ್ನು ಪರಾಮರ್ಶಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್‌ ನೌಕರರ ಸಂಘ ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಒತ್ತಾಯಿಸಿದ್ದಾರೆ.

    Click Here

    Call us

    Click Here

    ಅವರು ಗುರುವಾರ ತಾಲೂಕು ಆಡಳಿತ ಸೌಧದ ಎದುರು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್‌ ನೌಕರರ ಸಂಘ ಬೈಂದೂರು ತಾಲೂಕು ಘಟಕದಿಂದ ಬೈಂದೂರು ತಹಶಿಲ್ದಾರರ ಮೂಲಕ ರಾಜ್ಯ ಸರಕಾರ ಮುಖ್ಯಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

    2014ರಿಂದ ಎನ್.ಪಿ.ಎಸ್‌ ವಿರುದ್ಧ ಹೋರಾಟ ನಡೆಸಲಾಗುತ್ತಿದ್ದು, ಅದರ ಪರಿಣಾಮವಾಗಿ ಯು.ಪಿ.ಎಸ್‌ ಎಂಬ ಹೊಸ ಕಾನೂನನ್ನು ತಂದಿರುವ  ಕೇಂದ್ರ ಸರಕಾರ ಎಂಪ್ಲಾಯರ್‌ ಫಂಡ್‌ ಶೇ.18ಕ್ಕೆ ಏರಿಸಿ ಶೇ.50 ಖಾತ್ರಿ ಇರುವ ಪಿಂಚಣಿ ನೀಡುವುದಾಗಿ ಹೇಳಿದೆ. ಅದರೆ ಹಳೆ ಪಿಂಚಣಿ ಪದ್ದತಿಯಲ್ಲಿನ ಎಲ್ಲಾ ಲೋಪದೋಷಗಳು ಯು.ಪಿ.ಎಸ್‌ ನಲ್ಲಿದೆ. ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಯು.ಪಿ.ಎಸ್‌ ವ್ಯವಸ್ಥೆಯನ್ನು ಹಿಂಪಡೆಯುವಂತೆ ಆಗ್ರಹಿಸುತ್ತೇವೆ ಹಾಗೂ ರಾಜ್ಯ ಸರಕಾರ ಎನ್.ಪಿ.ಎಸ್‌ ಪರಾಮರ್ಶೆಗೆ ರಚಿಸಿರುವ ಸಮಿತಿಯನ್ನು ವಿರೋಧಿಸುತ್ತೇವೆ. ರಾಜ್ಯ ಸರಕಾರ ನೌಕರರಿಗೆ ನೀಡಿರುವ ಭರವಸೆಯಂತೆ ಒ.ಪಿ.ಎಸ್‌ ಜಾರಿಗೊಳಿಸುವಂತೆ ಒತ್ತಾಯಿಸುತ್ತೇವೆ ಎಂದರು.

    ಬೈಂದೂರು ತಹಶೀಲ್ದಾರ್‌ ಪ್ರದೀಪ್‌ ಆರ್‌. ಅವರ ಮೂಲಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಲಾಯಿತು. ಇದೇ ಸಂದರ್ಭ ಎನ್.ಪಿ.ಎಸ್.‌ ಸಂಘಟನೆಯಿಂದ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಲಾಯಿತು.

    ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್‌ ನೌಕರರ ಸಂಘ ಬೈಂದೂರು ತಾಲೂಕು ಘಟಕದ ಕಾರ್ಯದರ್ಶಿ ಉದಯ್‌ ಕುಮಾರ್ ಎಂ.ಪಿ.‌, ಖಜಾಂಚಿ ರಾಜೇಶ್ ಖಾರ್ವಿ, ವಿವಿಧ ಸರಕಾರಿ ಸಂಸ್ಥೆಗಳಿಂದ ಡಾ. ರಾಜೇಶ್, ವಸಂತ್, ರುಕ್ಕನಗೌಡ, ಶ್ರೀದೇವಿ, ಆನಂದ ಪೂಜಾರಿ, ಗೋಪಾಲಕೃಷ್ಣ ಆಚಾರಿ, ಗಣೇಶ್ ಮೇಸ್ತ, ವಿರೇಶ್‌, ಸರಕಾರಿ ನೌಕರರ ಸಂಘದ ವಿಶ್ವನಾಥ ಪೂಜಾರಿ, ಮನೋಹರ ಶೆಟ್ಟಿ, ಗಣಪತಿ ಹೋಬಳಿದಾರ್, ನಾಗರತ್ನ ಮೊದಲಾದವರು ಉಪಸ್ಥಿತಿರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    17 − seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.