Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಪ್ರತಿಭಟನೆ
    ಊರ್ಮನೆ ಸಮಾಚಾರ

    ಬೈಂದೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಪ್ರತಿಭಟನೆ

    Updated:27/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಲು, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನಿರ್ದಿಷ್ಠಾವಧಿ ಪ್ರತಿಭಟನೆಯ ಭಾಗವಾಗಿ ಗುರುವಾರ ಬೈಂದೂರು ತಾಲೂಕು ಕಚೇರಿ ಮುಂಭಾಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಗಣೇಶ ಮೇಸ್ತ ಮಾತನಾಡಿ, ಸರಕಾರದ ಹತ್ತಾರು ಹೊಸ ತಂತ್ರಾಂಶಗಳ ಕೆಲಸವನ್ನು ಯಾವುದೆ ಸೌಲಭ್ಯ ನೀಡದೆ ನಿರ್ವಹಿಸುವ ಜೊತೆಗೆ ಸಿಬಂದಿಗಳ ಕೊರತೆ ಕಂದಾಯ ನಿರ್ವಹಣೆ ಮೊದಲಾದವುಗಳ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಹೇರಲಾಗಿದೆ. ಜಿಲ್ಲೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಐದಾರು ಗ್ರಾಮಗಳ ಜವಾಬ್ದಾರಿ ನೀಡಿರುವುದರಿಂದ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡಲು ಸಾದ್ಯವಾಗದೆ ಒತ್ತಡದ ಬದುಕು ನಡೆಸುವಂತಾಗಿದೆ. ಹೀಗಾಗಿ ನಮ್ಮ ಬೇಡಿಕೆ ಶೀಘ್ರವಾಗಿ ಈಡೇರಿಸುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದರು.

    ► ಕುಂದಾಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಪ್ರತಿಭಟನೆ – https://kundapraa.com/?p=77234 .

    ಗ್ರಾಮ ಲೆಕ್ಕಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಬೈಂದೂರು ತಹಶೀಲ್ದಾರ ಪ್ರದೀಪ ಆರ್. ಅವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸಂದೀಪ್ ಭಂಡಾರ್ಕರ್, ಕಾರ್ಯದರ್ಶಿ ವೀರೇಶ್ ಹಾಗೂ ಬೈಂದೂರು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    four − 3 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.